Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣಕ್ಕೆ ಮೋಕ್ಷ ಎಂದು?

June 16, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬನಶಂಕರಿ ಮೂರನೆಯ ಹಂತದ ಜನತಾ ಬಜಾರ್’ನಲ್ಲಿರುವ ಪಾದಚಾರಿ ಮಾರ್ಗದ ಅವಸ್ಥೆಯಿಂದಾಗಿ ಜನರು ಓಡಾಡುವುದು ದುಸ್ಥರವಾಗಿದ್ದು, ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ಜನತಾ ಬಜಾರ್’ನಲ್ಲಿ ಪಾದಚಾರಿಗಳ ಮಾರ್ಗದ ಮೇಲೆ ದ್ವಿಚಕ್ರ ವಾಹನಗಳು ಓಡಾಡುವ ಚಾಳಿ ಬೆಳೆದಿದ್ದು, ಬೈಕ್ ಸವಾರರ ವಿರುದ್ಧ ಈಗಾಗಲೇ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಪ್ರಮುಖವಾಗಿ ಪುಟಾಣಿಗಳು ಪ್ರತಿಭಟನೆ ನಡೆಸಿದ್ದು, ಫುಟ್ ಪಾತ್’ಗೆ ನುಗ್ಗುವ ಬೈಕ್ ಸವಾರರು ಪಾದಚಾರಿಗಳಿಗೆ ಅನಗತ್ಯ ಕಿರಿ ಕಿರಿ ಮತ್ತು ಅಪಾಯ ತಂದೊಡ್ಡುತ್ತಾರೆ ಎನ್ನುವುದು ಪ್ರತಿಭಟನಾಕಾರರ ವಾದವಾಗಿತ್ತು.

ಇದು ಬನಶಂಕರಿ 3 ನೇ ಹಂತದ ಜನತಾ ಬಜಾರ್’ನಿಂದ ಹಿಡಿದು ಮೈಸೂರು ರಸ್ತೆ ಕಡೆ ಹೋಗುವ ದಾರಿಯಲ್ಲಿ ಇರುವ ಫುಟ್ಪಾತ್
ಅವ್ಯವಸ್ಥೆಯ ಚಿತ್ರಣ!
ಇದು ಮಾತ್ರವಲ್ಲದೇ, ಸಾವಿರಾರು ರೂಪಾಯಿ ಖರ್ಚು ಮಾಡಿ ಮಹಾನಗರ ಪಾಲಿಕೆಯವರು ನಿರ್ಮಿಸುವ ಪುಟ್ ಪಾತ್ ಇಂದು ಅಕ್ಷರಶಃ ಕಸದ ರಾಶಿ ರಾಶಿ ಹಾಕುವ ತಾಣ ಹಾಗೂ ದ್ವಿಚಕ್ರ ವಾಹನ ನಿಲ್ಲಿಸುವ ತಾಣ! ಮರಳು-ಜಲ್ಲಿ ಪುಡಿ ಹಾಕುವ ತಾಣವಾಗಿ ಪರಿವರ್ತಿತವಾಗಿದೆ.

ಅಲ್ಲದೇ, ಬನಶಂಕರಿ 3 ನೆಯ ಹಂತದ ಜನತಾ ಬಜಾರ್ ಅಯೋಧ್ಯಾ ಉಪಾಚಾರ್ ಹೋಟೆಲ್ ನಿಂದ ಹಿಡಿದು ಮೈಸೂರು ರಸ್ತೆ ಕಡೆ ಸಾಗುವ ರಸ್ತೆ ಉದ್ದಕ್ಕೂ ಸಿಗುವ ಪುಟ್ ಪಾತ್ ಸಮಸ್ಯೆಯ ಚಿತ್ರಣವಾಗಿದೆ.
ಹೊಸಕೆರಿಹಳ್ಳಿಯ ಪೋಸ್ಟ್ ಆಫೀಸ್ ಕಛೇರಿ ಮುಂಭಾಗದಲ್ಲಿ ಇರುವ ಪಾದಾಚಾರಿ ಮಾರ್ಗದಲ್ಲಿ ವರ್ಷಗಳಿಂದ ನಿರ್ಮಾಣ ಆಗುತ್ತಿರುವ ಮೇಲು ಸೇತುವೆ ಕಾಮಗಾರಿ ಪೂರ್ಣ ಆಗಿಲ್ಲ ಆದರೆ ಅದಕ್ಕೆ ತಂದ ಸಾಮಾಗ್ರಿಗಳನ್ನು, ಕಬ್ಬಿಣದ ತುಂಡುಗಳನ್ನು ಪಾದಾಚಾರಿ ಮಾರ್ಗದ ಮೇಲೆ ಹಾಕಿದ್ದು ಪಾದಚಾರಿಗಳು ರಸ್ತೆಯ ಮೇಲೆ ಅಪಾಯಕಾರಿ ಹಾದಿಯಲ್ಲಿ ನಡೆದುಕೊಂಡು ಹೋಗಬೇಕು. ಏಕೆಂದರೆ ಮೈಸೂರು ರಸ್ತೆಯಿಂದ ಬನಶಂಕರಿ ಕಡೆ ಸಾಗುವ ವಾಹನಗಳ ದಟ್ಟಣೆ ಹೆಚ್ಚು . ಅಂಚೆ ಕಚೇರಿ ದಾಟಿ ಮುಂದೆ ಹೋದರೆ ಪೆಟ್ರೋಲ್ ಬಂಕ್ ಅದರ ಮುಂಭಾಗದಲ್ಲಿ ಇರುವ ಪುಟ್ ಪಾತ್ ಮೇಲೆ ಬೋರ್ಡ್ ಇಟ್ಟು ಪಾದಾಚಾರಿ ಮಾರ್ಗವೇ ಇಲ್ಲದಂತೆ ಆಗಿದೆ ಎಂತಹ ವಿಪರ್ಯಾಸ ನೋಡಿ.

Also read: ಎಲ್ಲಿ ಶ್ರದ್ಧೆ ಇದೆಯೋ ಅಲ್ಲಿ ಗುರು ಕಾರುಣ್ಯ: ಶ್ರೀ ರಾಘವೇಶ್ವರ ಭಾರತೀ ತೀರ್ಥರ ಅಭಿಪ್ರಾಯ
ಶಾಸಕರು ಗಮನಿಸುವರೇ?
ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ಅವರೇ ಇತ್ತ ನೋಡಿ ನಿಮ್ಮ ಕ್ಷೇತ್ರದ ಪಾದಚಾರಿ ಮಾರ್ಗದ ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ. ಅಲ್ಲದೇ, ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಬಿಬಿಎಂಪಿಯವರು ಇತ್ತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸಂಬಂಧ ಪಟ್ಟವರು ಪುಟ್ ಪಾತ್ ಮೇಲೆ ನಿಲ್ಲಿಸುವ ವಾಹನಗಳನ್ನು ತೆರವುಗೊಳಿಸಲಿ. ಪುಟ್ ಪಾತ್ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಪಾದಾಚಾರಿ ಮಾರ್ಗಗಳು ಪಾದಾಚಾರಿ ಗಳು ಓಡಾಡಲು ಅನುವು ಮಾಡಿಕೊಡಲಿ.

(ಚಿತ್ರ-ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ )

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಎಲ್ಲಿ ಶ್ರದ್ಧೆ ಇದೆಯೋ ಅಲ್ಲಿ ಗುರು ಕಾರುಣ್ಯ: ಶ್ರೀ ರಾಘವೇಶ್ವರ ಭಾರತೀ ತೀರ್ಥರ ಅಭಿಪ್ರಾಯ

Next Post

ಕಾಂಗ್ರೆಸ್ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ: ಎಂಎಲ್’ಸಿ ಡಿ.ಎಸ್. ಅರುಣ್ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ: ಎಂಎಲ್'ಸಿ ಡಿ.ಎಸ್. ಅರುಣ್ ವಾಗ್ದಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!