ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಧಣೀಸಂದ್ರದಲ್ಲಿ ಐಎಸ್‍ಡಿ ಹಾಗೂ ಎನ್‍ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ಸಾಫ್ಟ್‌ವೇರ್ ಎಂಜಿನಿಯರ್ ಆರೀಫ್ ಬಂಧಿತ ವ್ಯಕ್ತಿಯಾಗಿದ್ದು, ಎನ್‍ಐಎ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Also read: ಜಿಲ್ಲಾ ಗ್ರಾಹಕರ ಆಯೋಗದಲ್ಲಿ ನಡೆದ ಲೋಕ್ ಅದಾಲತ್ ನಲ್ಲಿ 1.50 ಕೋಟಿ ಪರಿಹಾರ ನಿಗದಿ
ಬೆಂಗಳೂರಿನ ಶಂಕಿತ ಉಗ್ರ ಆರೀಫ್ ಐಸಿಸ್ ಸಂಪರ್ಕ ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದಿದ್ದು, ಆತನ ಮನೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















