No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2024
in ಬೆಂಗಳೂರು ನಗರ
0
ಪ್ರತಿಯೊಂದನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ: ಸಿದ್ಧರಾಮಯ್ಯ ವಿರುದ್ಧ ಸಿಎಂ ವಾಗ್ಧಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಮಸೇವಕರನ್ನು ಬಂಧಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದೂ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮಮಂದಿರ Ramamandira ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಪ್ರಶ್ನಿಸಿದ್ದಾರೆ.

Also read: ಅರಣ್ಯ ಸಚಿವರ ಆದೇಶ ಒಂದೇ ದಿನದಲ್ಲಿ ಜಾರಿ | 60 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ತೆರವು

ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ PMNarendraModi ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದು ಅಭಿಪ್ರಾಯ ಪಟ್ಟಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPMNarendraModiRamaMandiraಪ್ರಧಾನ ಮಂತ್ರಿ ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬೆಂಗಳೂರುರಾಮಮಂದಿರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ಸಚಿವರ ಆದೇಶ ಒಂದೇ ದಿನದಲ್ಲಿ ಜಾರಿ | 60 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ತೆರವು

Next Post

ತನ್ನ ಕೈ ಕಚ್ಚಿದ `ಇಲಿ’ಯ ವಿರುದ್ಧ ಸೇಡು ತೀರಿಸಿಕೊಂಡ ಯುವತಿ | ಆದರೆ ಹೇಗೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತನ್ನ ಕೈ ಕಚ್ಚಿದ `ಇಲಿ’ಯ ವಿರುದ್ಧ ಸೇಡು ತೀರಿಸಿಕೊಂಡ ಯುವತಿ | ಆದರೆ ಹೇಗೆ ಗೊತ್ತಾ?

ತನ್ನ ಕೈ ಕಚ್ಚಿದ `ಇಲಿ'ಯ ವಿರುದ್ಧ ಸೇಡು ತೀರಿಸಿಕೊಂಡ ಯುವತಿ | ಆದರೆ ಹೇಗೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL