No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ನಾವು ಎಲ್ಲವನ್ನು ಎದುರಿಸಲು ಸಿದ್ಧ – ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2022
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದರು.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ಹೇಳಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡುವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್ ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದರು.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂಗ ಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಎಂದು ಪ್ರಶ್ನಿಸಿದರು.

ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್ ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ ಎಂದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವ್ರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಪಾದಯಾತ್ರೆಬೆಂಗಳೂರುಸಿದ್ದರಾಮಯ್ಯ
Share197Tweet123Send
Previous Post

ವಾರಾಂತ್ಯ ಕರ್ಫ್ಯೂ: ಪ್ರಯಾಣಿಕರಿಲ್ಲದ ಬಸ್ ನಿಲ್ದಾಣ, ರಸ್ತೆಗಳಲ್ಲಿ ವಿರಳ ಜನಸಂದಣಿ!

Next Post

ಕೋವಿಡ್ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ: ಸಚಿವ ಈಶ್ವರಪ್ಪ

ಕೋವಿಡ್ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL