Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪತ್ರಿಕಾ ವಿತರಕನ್ನೂ ಗುರುತಿಸಿ, ಸನ್ಮಾನಿಸುವುದು ಅತ್ಯವಶ್ಯ: ಕೆ. ವಿ. ಪ್ರಭಾಕರ್ ಅಭಿಪ್ರಾಯ

December 1, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಪತ್ರಿಕಾ ವಿತರಕರಿಗೂ ಕಾರ್ಮಿಕ ಇಲಾಖೆ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ Minister Santhosh Lad ಅವರ ಜತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ KVPrabhakar ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ KWJA ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯೋತ್ಸವ ಪ್ರಶಸ್ತಿ Rajyothsava award ನೀಡುವ ಸಂದರ್ಭದಲ್ಲಿ ಪತ್ರಿಕಾ ವಿತರಕರ ಸೇವೆಯನ್ನು ಸಹ ಪರಿಗಣಿಸಬೇಕು ಹಾಗೂ ಅಂತಹ ಹಿರಿಯರಿಗೂ ಗೌರವ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರಿಗೆ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.

Also read: ಫೇಕ್ ಲೋನ್ ಆ್ಯಪ್ ಕುರಿತು ಪ್ರಧಾನಿ, ಸಿಎಂಗೆ ಹಾಸನ ಯುವಕ ವರುಣ್ ಮಹತ್ವದ ಪತ್ರ

ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುವ ಸುದ್ದಿ ಮನೆಯ ವರದಿಗಾರರಿಗೆ ಆಗಾಗ ಸನ್ಮಾನಗಳು ನಡೆಯುತ್ತಲೇ ಇರುತ್ತವೆ, ಆದರೆ ಬೆಳಗಾವುದರೊಳಗೆ ಮನೆ ಮನೆಗೆ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ಗುರಿತಿಸಿ ಅವರನ್ನು ಸನ್ಮಾಸಿನುವುದು ಅಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಬೇರೆ ಕಾರ್ಮಿಕ ವರ್ಗದಂತೆ ಪತ್ರಿಕಾ ವಿತರರಿಗೂ ಎಲ್ಲ ಸೌಲಭ್ಯಗಳು ಮತ್ತು ನೆರವುಗಳು ದೊರೆಯಬೇಕು ಎನ್ನುವ ದೃಷ್ಟಿಯಿಂದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರೊಂದಿಗೂ ಸಹ ಈ ಕುರಿತಾಗಿ ಮಾತುಕತೆ ನಡೆಸಿದ್ದು ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಅವರು ಕಲ್ಪಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, Basavaraja Horatti ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಯಾ ಶರ್ಮಾ, ರಫೀಕ್ ಭಂಡಾರಿ, ಸುಬ್ಬು ಹೊಲೆಯಾರ್, ಮತ್ತು ವಿತರಕರಾದ ಜವರಪ್ಪ ರವರುಗಳು ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCMSiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteKVPrabhakarLatest News KannadaMinister Santhosh LadNewsinKannadaNewsKannadaRajyothsava awardಕೆ. ವಿ. ಪ್ರಭಾಕರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯೋತ್ಸವ ಪ್ರಶಸ್ತಿಸಚಿವ ಸಂತೋಷ್ ಲಾಡ್
Previous Post

ಫೇಕ್ ಲೋನ್ ಆ್ಯಪ್ ಕುರಿತು ಪ್ರಧಾನಿ, ಸಿಎಂಗೆ ಹಾಸನ ಯುವಕ ವರುಣ್ ಮಹತ್ವದ ಪತ್ರ

Next Post

ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ: ಸಚಿವ ಮಧು ಬಂಗಾರಪ್ಪ ಹೇಳಿಕೆ ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ: ಸಚಿವ ಮಧು ಬಂಗಾರಪ್ಪ ಹೇಳಿಕೆ ಏನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!