ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಇಲ್ಲಿನ ಹೈಗ್ರೌಂಡ್ಸ್ ನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
Also read: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















