ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯಡಿಯೂರಪ್ಪ ಅವರಿಗೆ ಈಗಾಗಲೇ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ. ಪರಮೇಶ್ವರ್ #G Parameshwar ಹೇಳಿದ್ದಾರೆ.
Also read: ಶಿವಮೊಗ್ಗದ ಅಭಿವೃದ್ದಿ, ವಿಐಎಸ್ಎಲ್ ಪುನಶ್ಚೇತನಕ್ಕೆ ಆದ್ಯತೆ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು ಹಾಗೂ ಅವರ ವಿರುದ್ಧ ಕಾನೂನು ಪ್ರಕಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post