No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಾಸ ಸಾಹಿತ್ಯ ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷ: ಡಾ.ಕೆ. ರಮಾನಂದ ಅಭಿಪ್ರಾಯ

ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರ ' ದಾಸ ಪಂಥ ' ಕೃತಿ ಒಂದು ಅವಲೋಕನ | ಸಂಶೋಧಕ ಡಾ. ಆರ್. ವಾದಿರಾಜು ಅವರಿಗೆ ಅಭಿನಂದನೆ

kalpa News by kalpa News
December 22, 2022
in ಬೆಂಗಳೂರು ನಗರ
0
ದಾಸ ಸಾಹಿತ್ಯ ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷ: ಡಾ.ಕೆ. ರಮಾನಂದ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದಾಸ ಸಾಹಿತ್ಯ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಅದು ಎಲ್ಲ ವರ್ಗಗಳ ಅರಮನೆ, ಗುರುಮನೆ ಮತ್ತು ಜನ ಸಾಮಾನ್ಯರನ್ನೂ ಮುಟ್ಟಿ, ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷವಾಗಿದೆ ಎಂದು ಕಾದಂಬರಿಕಾರ ಡಾ.ಕೆ. ರಮಾನಂದ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ದೇಸಿ ದರ್ಶನ ಮಾಲೆಯಡಿ ಬೆಂಗಳೂರಿನ ಹನುಮಂತ ನಗರದ ಶ್ರೀ ಬಾಲಾಜಿ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ರವರ ಯೋಜನಾ ಸಂಪಾದಕತ್ವದಲ್ಲಿ ಪ್ರಕಟವಾಗಿ ಸಂಸ್ಕೃತಿ ಚಿಂತಕ , ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಲೇಖಕರಾಗಿ ಬರೆದಿರುವ ‘ ದಾಸ ಪಂಥ ‘ ಕೃತಿಯ ಅವಲೋಕನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅವರವರ ಧರ್ಮದ ಅಸ್ತಿತ್ವವನ್ನು, ಅವರವರ ನಂಬುಗೆಗಳನ್ನು, ಶ್ರದ್ಧೆಯನ್ನು ಉಳಿಸಿ ಜನರ ಮನಸ್ಸನ್ನು ಧರ್ಮದಲ್ಲಿ ನಡೆಯುವಂತೆ ಮಾಡಿದ ಬಹುಪಾಲು ಶ್ರೇಯಸ್ಸು ದಾಸ ಸಾಹಿತ್ಯಕ್ಕೆ ಸಲ್ಲುತ್ತದೆ. ವಿಶೇ?ವಾಗಿ ಅರ್ಥವಿಲ್ಲದ ಆಚಾರ ವಿಚಾರಗಳನ್ನು, ಅಂಧಾನುಕರಣೆಯನ್ನು ಖಂಡಿಸುತ್ತ ಮುಕ್ತಿಗೆ ಸಾಧನೆಯಾಗಿ ಆಧ್ಯಾತ್ಮದ ದಾರಿಯನ್ನು ಒದಗಿಸಿ ಕೊಡುವಲ್ಲಿ ಮುಂದಾದದ್ದು ದಾಸ ಸಾಹಿತ್ಯದ ಅದ್ಭುತ ಸಾಧನೆಯಾಗಿದೆ ಎಂದು ಹೇಳಿದರು.

Also read: ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

ಸಂಸ್ಕೃತ ಪ್ರಾಧ್ಯಾಪಕ ಡಾ. ವಾದಿರಾಜ ಅಗ್ನಿಹೋತ್ರಿ ‘ ದಾಸ ಪಂಥ ‘ ಕೃತಿಯ ಅವಲೋಕನ ಮಾಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಭಕ್ತಿ ಸಾಹಿತ್ಯದಲ್ಲಿ ಚಿಂತನೆ ಕಡಿಮೆಯಾಗುತ್ತ ಬಂದಿವೆ. ಇದು ವ್ಯಸನದ ಬೆಳವಣಿಗೆ. ಧಾರ್ಮಿಕ ಚಿಂತನೆ ಮತ್ತು ಆಚರಣೆಗಳು ಸಡಿಲವಾಗುತ್ತಿರುವ ಇಂದಿನ ಪರಿಸರದಲ್ಲಿ ಸಂಪ್ರದಾಯ, ಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಯನ್ನು ಸದೃಢಗೊಳಿಸಲು ದಾಸಸಾಹಿತ್ಯ ಪ್ರಧಾನ ಶಕ್ತಿ. ಈ ದಿಸೆಯಲ್ಲಿ ದೇಸೀ ಪರಂಪರೆಯ ಇತಿಹಾಸವನ್ನು ಮರು ಓದುವ ಅಗತ್ಯ ಇದೆ. ದಾಸರ ಹಾಡುಗಳನ್ನೆಲ್ಲಾ ಸಂಶೋಧಿಸಿ ಹೊರತೆಗೆದು ದಾಸಸಾಹಿತ್ಯದ ಸಾರ್ವತ್ರಿಕ ಹಾಗೂ ಸಾರ್ವಕಾಲಿಕ ಮೌಲ್ಯಗಳ ಪುನರ್ ಪ್ರತಿಷ್ಟಾಪನೆಯಾಗಬೇಕಿದೆ ಎಂದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ‘ದೇಸಿ ದರ್ಶನ ಮಾಲೆ’ ಯಡಿ ರಚಿತವಾಗಿರುವ ಈ ಪುಸ್ತಕದ ಸಿದ್ಧತೆಯಲ್ಲಿ ಇಂದಿನ ಪೀಳಿಗೆಯ ಅಧ್ಯಯನಶೀಲ ಸಾಹಿತಿ , ಸಂಸ್ಕೃತಿ ಚಿಂತಕ ಡಾ| ಗುರುರಾಜ ಪೋಶೆಟ್ಟಿಹಳ್ಳಿಯವರು ತುಂಬ ಶ್ರಮ ವಹಿಸಿರುವುದು ತಿಳಿಯುತ್ತದೆ. ಸಂಶೋಧಕರಿಗೆ ನೆರವಾಗಬಲ್ಲ ನೂರಾರು ವಿವರಗಳು ಇಲ್ಲಿವೆ. ಈ ಕೃತಿಯು ಮುಂದಿನ ಇಂತಹ ಹಲವು ಸಂಶೋಧನೆ ಮತ್ತು ದಾಖಲಾತಿಗಳಿಗೆ ದಾರಿ ಮಾಡುವ ಭರವಸೆಯನ್ನಿಡಬಹುದು. ದೇಸೀ ಪರಂಪರೆಯ ಇತಿಹಾಸವನ್ನು ಕ್ರಮವರಿತು ನಿರೂಪಿಸಿದೆ. ಸಮಗ್ರ ಭಕ್ತಿ ಪಂಥದ, ಶ್ರೇ? ಕೃತಿಯಾಗಿ, ಸಂಗ್ರಾಹ್ಯ ಯೋಗ್ಯ ಕೃತಿಯಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಸಹಯೋಗದಲ್ಲಿ ನಿರಂತರವಾಗಿ ಕನ್ನಡ ಸಾಹಿತ್ಯ ಹಾಗೂ ಹರಿದಾಸ ಸಾಹಿತ್ಯದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಸಂಶೋಧಕ – ಸಂಘಟಕ ಡಾ. ಆರ್. ವಾದಿರಾಜುರವರಿಗೆ ಅಭಿನಂದನಾ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಪ್ರಾಂಶುಪಾಲ ಪ್ರೊ.ಉಮೇಶ್ ದಕ್ಷಿಣಾಮೂರ್ತಿ, ಇತಿಹಾಸ ಸಹ ಪ್ರಾಧ್ಯಾಪಕ ಪ್ರೋ. ಸಿದ್ದೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

Next Post

ರಿಪ್ಪನ್’ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ

kalpa News

kalpa News

Next Post
ರಿಪ್ಪನ್’ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ

ರಿಪ್ಪನ್'ಪೇಟೆ ಬಳಿ ಟ್ಯಾಂಕರ್ ಪಲ್ಟಿ: ಸಂಭವನೀಯ ಅಪಾಯ ತಪ್ಪಿಸಿದ ಅಗ್ನಿ ಶಾಮಕ ಸಿಬ್ಬಂದಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL