No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.20 ರಿಂದ 29 | ಪುರಂದರದಾಸರ ಆರಾಧನೆ | ಮಲ್ಲೇಶ್ವರ ರಾಯರ ಮಠದಲ್ಲಿ 9 ದಿನ ವೈವಿಧ್ಯಯ ಕಾರ್ಯಕ್ರಮ

ಜ.20 ರಿಂದ 25 | ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ಪ್ರವಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 18, 2025
in ಬೆಂಗಳೂರು ನಗರ
0
ಜ.20 ರಿಂದ 29 | ಪುರಂದರದಾಸರ ಆರಾಧನೆ | ಮಲ್ಲೇಶ್ವರ ರಾಯರ ಮಠದಲ್ಲಿ 9 ದಿನ ವೈವಿಧ್ಯಯ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದ #Shri Purandharadasara Aradhane ಅಂಗವಾಗಿ ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಜನವರಿ 20-29ವರೆಗೂ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಲ್ಲೇಶ್ವರಂನ ಸುಧೀಂದ್ರನಗರ ಈಜುಕೊಳದ ಬಡಾವಣೆ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಕಲ್ಲಾಪುರ ಪವಮಾನಾಚಾರ್ಯರಿಂದ ಶ್ರೀ ಪುರಂದರದಾಸರು ವಿಷಯವಾಗಿ ಧಾರ್ಮಿಕ ಪ್ರವಚನ ಸೇರಿ ಎಲ್ಲ ಕಾರ್ಯಕ್ರಮಗಳು ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿವೆ.

Also read: ಭದ್ರಾವತಿ | ಭೀಕರ ರಸ್ತೆ ಅಪಘಾತ | ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು
ಯಾವತ್ತು ಏನು ಕಾರ್ಯಕ್ರಮ ನಡೆಯಲಿದೆ?

  • ಜ.20, ಸೋಮವಾರ: ಉಡುಪಿ ಭಂಡಾರಕೇರಿ ಮಠಾಧೀಶರಾದ ಶ್ರೀ ಶ್ರೀ 1008 ಶ್ರೀ ವಿದ್ಯೇಶತೀರ್ಥ ಶ್ರೀಪಾದಂಗಳವರಿAದ ಕಾರ್ಯಕ್ರಮದ ಉದ್ಘಾಟನೆ ಮತ್ತು ಅನುಗ್ರಹ ಸಂದೇಶ.
  • ಜ.21, ಮಂಗಳವಾರ: ಶ್ರೀ ವೇಣುಗೋಪಾಲ ಭಂಡಾರಿ ಮತ್ತು ಸಂಗಡಿಗರಿAದ ಕೊಳಲು ವಾದನ
  • ಜ.22, ಬುಧವಾರ: ವಿ|| ಶಾಂಭವಿ ಎ.ಎಚ್. ಮತ್ತು ಸಂಗಡಿಗರಿAದ ಹರಿದಾಸ ವಾಣಿ
  • ಜ.23, ಗುರುವಾರ: ಕು|| ಅಹಿಕಾ ನಾಗದೀಪ್ ಮತ್ತು ಸಂಗಡಿಗರಿAದ ವೀಣಾ ವಾದನ
  • ಜ.24, ಶುಕ್ರವಾರ: ಕು|| ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿAದ ಸ್ಯಾಕ್ಸೋಫೋನ್ ವಾದನ
  • ಜ.25, ಶನಿವಾರ: ಶ್ರೀ ಗುಲ್ಬರ್ಗ ಗುರುರಾಜದಾಸರು ಮತ್ತು ಸಂಗಡಿಗರಿAದ ಹರಿ ಭಜನೆ
  • ಜ.26, ಭಾನುವಾರ: ಕು|| ಅಭಿಜ್ಞಾ ಪಿ. ಕಶ್ಯಪ್ ಮತ್ತು ಸಂಗಡಿಗರಿAದ ಹರಿನಾಮ ಸಂಕೀರ್ತನೆ
  • ಜ.27, ಸೋಮವಾರ: ಕು|| ಸುಶ್ರಾವ್ಯ ಆಚಾರ್ಯ ಮತ್ತು ಸಂಗಡಿಗರಿAದ ಹರಿದಾಸ ಮಂಜರಿ
  • ಜ. 28, ಮಂಗಳವಾರ: ಕು|| ಹಂಸ ಬಿ.ಎನ್. ಮತ್ತು ಸಂಗಡಿಗರಿAದ ಹರಿದಾಸ ಝೇಂಕಾರ
  • ಜ.29, ಬುಧವಾರ: ಮ||ಶಾ||ಸಂ|| ಶ್ರೀ ಕ¯್ಲÁಪುರ ಪವಮಾನಾಚಾರ್ಯರಿಂದ ಶ್ರೀ ಪುರಂದರದಾಸರು ವಿಷಯವಾಗಿ ಧಾರ್ಮಿಕ ಪ್ರವಚನ.

ಮಹಾಭಾರತ (ಆದಿಪರ್ವ) ಪ್ರವಚನ

ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಜ.20 ರಿಂದ 25ರವರೆಗೆ ಪ್ರತಿದಿನ ಸಂಜೆ 6-30ಕ್ಕೆ `ರಾಷ್ಟ್ರಪ್ರಶಸ್ತಿ’ ಪುರಸ್ಕೃತ’ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ಮಹಾಭಾರತ (ಆದಿಪರ್ವ) ಪ್ರವಚನ ಏರ್ಪಡಿಸಿದೆ.

ಕತ್ರಿಗುಪ್ಪೆಯಲ್ಲಿರುವ ಶ್ರೀಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಪ್ರವಚನ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Purandharadasara AradhaneShri Raghavendraswamy Muttಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Share196Tweet123Send
Previous Post

ಭದ್ರಾವತಿ | ಭೀಕರ ರಸ್ತೆ ಅಪಘಾತ | ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು

Next Post

ನಾಳೆ ‘ಅಮ್ಮ’ನ ಕುರಿತಾಗಿ ಒಂದು ವಿಶಿಷ್ಟ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

ನಾಳೆ 'ಅಮ್ಮ'ನ ಕುರಿತಾಗಿ ಒಂದು ವಿಶಿಷ್ಟ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

May 27, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

May 27, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL