No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.7-11 | ಮಲ್ಲೇಶ್ವರಂ ರಾಯರ ಮಠದಲ್ಲಿ ಭಜನ, ಪ್ರವಚನ, ಸಂಕೀರ್ತನ ಕಾರ್ಯಕ್ರಮ

kalpa News by kalpa News
January 6, 2025
in ಬೆಂಗಳೂರು ನಗರ
0
ಜ.7-11 | ಮಲ್ಲೇಶ್ವರಂ ರಾಯರ ಮಠದಲ್ಲಿ ಭಜನ, ಪ್ರವಚನ, ಸಂಕೀರ್ತನ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ಶ್ರೀ ರಾಘವೇಂದ್ರ ಸೇವಾ ಸಮಿತಿ, ಸುಧೀಂದ್ರನಗರ, ಮಲ್ಲೇಶ್ವರಂ ಇವುಗಳ ಸಂಯುಕ್ತಾಶ್ರಯದಲ್ಲಿ ಜನವರಿ 7 ರಿಂದ 11ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :

Also read: ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

  • ಜನವರಿ 7, ಮಂಗಳವಾರ : ಮತ್ತಿಕೆರೆಯ ಶ್ರೀ ವೆಂಕಟೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನೆ, ನಂತರ ಮ||ಶಾ||ಸಂ|| ಡಾ. ಆನಂದತೀರ್ಥಾಚಾರ್ಯ ಮಾಳಗಿ ಇವರಿಂದ “ಸುಂದರ ಕಾಂಡ” ಪ್ರವಚನ. (ಸಮಯ : ಸಂಜೆ 6 ರಿಂದ 8)
  • ಜನವರಿ 8, ಬುಧವಾರ : ವಿದ್ಯಾರಣ್ಯಪುರದ ಶ್ರೀ ವಿಜಯ ವಿಠಲ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ನಂತರ ಮ||ಶಾ||ಸಂ ಡಾ. ಆನಂದತೀರ್ಥಾಚಾರ್ಯ ಮಾಳಗಿ ಇವರಿಂದ “ಸುಂದರಕಾಂಡ” ಪ್ರವಚನ. (ಸಂಜೆ 6 ರಿಂದ 8).
  • ಜನವರಿ 9, ಗುರುವಾರ : ಮಲ್ಲೇಶ್ವರದ ಸ್ತುತಿ ವಾಹಿನಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ನಂತರ ಮ||ಶಾ||ಸಂ|| ಡಾ. ಆನಂದತೀರ್ಥಾಚಾರ್ಯ ಮಾಳಗಿ ಇವರಿಂದ “ಸುಂದರಕಾಂಡ” ಪ್ರವಚನ.(ಸಮಯ : ಸಂಜೆ 6 ರಿಂದ 8).
  • ಜನವರಿ 10, ಶುಕ್ರವಾರ : ವೈಕುಂಠ ಏಕಾದಶಿ ಪ್ರಯುಕ್ತ ಬೆಳಗ್ಗೆ 7-30 ರಿಂದ ರಾತ್ರಿ 12-00ರ ವರೆಗೆ ನಾಡಿನ ಪ್ರಸಿದ್ಧ ಹನ್ನೊಂದು ವಿದ್ವಾಂಸರುಗಳಿಂದ “ಅಖಂಡ ಭಾಗವತ” ಉಪನ್ಯಾಸ.
  • ಜನವರಿ 11, ಶನಿವಾರ, ಸಂಜೆ 6-30ಕ್ಕೆ : ಯುವ ಗಾಯಕ ಶ್ರೀ ರಾಮ ರಕ್ಷಿತ್ ಇವರಿಂದ “ಹರಿನಾಮ ಸಂಕೀರ್ತನೆ”. ವಾದ್ಯ ಸಹಕಾರ : ಶ್ರೀ ಗಿರೀಶ್ ಕೊಳಲ (ಪಿಟೀಲು), ತಬಲಾ : ಶ್ರೀ ಸಂದೀಪ್.

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003.

ಮೇಲ್ಕಂಡ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ. ಪಿ. ಭುಜಂಗರಾವ್ ವಿನಂತಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

Next Post

ಸಾತ್ವಿಕ ಮನಸ್ಸು, ಸೂಕ್ಷ್ಮ ಸಂವೇದನೆ | ಆತ್ಮೀಯತೆಯಲ್ಲಿದ್ದವರಿಗೆ ಮಾತ್ರ ಗೊತ್ತು ನಾ.ಡಿಸೋಜರ ವ್ಯಕ್ತಿತ್ವ

kalpa News

kalpa News

Next Post
ಸಾತ್ವಿಕ ಮನಸ್ಸು, ಸೂಕ್ಷ್ಮ ಸಂವೇದನೆ | ಆತ್ಮೀಯತೆಯಲ್ಲಿದ್ದವರಿಗೆ ಮಾತ್ರ ಗೊತ್ತು ನಾ.ಡಿಸೋಜರ ವ್ಯಕ್ತಿತ್ವ

ಸಾತ್ವಿಕ ಮನಸ್ಸು, ಸೂಕ್ಷ್ಮ ಸಂವೇದನೆ | ಆತ್ಮೀಯತೆಯಲ್ಲಿದ್ದವರಿಗೆ ಮಾತ್ರ ಗೊತ್ತು ನಾ.ಡಿಸೋಜರ ವ್ಯಕ್ತಿತ್ವ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!