No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆತ್ಮಸಾಕ್ಷಿಯಾಗಿ ಜನೋತ್ಸವ ಕಾರ್ಯಕ್ರಮ ರದ್ದು: ಮುಖ್ಯಮಂತ್ರಿ

kalpa News by kalpa News
July 29, 2022
in ಬೆಂಗಳೂರು ನಗರ, ರಾಜಕೀಯ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |     

ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತ ಮಾಡಿರುವ ಆಕ್ರೋಶದ ಹಿನ್ನೆಲೆಯಲ್ಲಿ ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು  ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ  ದೊಡ್ಡಬಳ್ಲಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಈ ನಿರ್ಣಯದ ಬಗ್ಗೆ ಹಲವಾರು ವ್ಯಾಖ್ಯಾನಗಳು ಆಗಿವೆ. ಆದರೆ. ಮೊನ್ನೆಯ ಘಟನೆಯ ಬಗ್ಗೆ ಯೋಚಿಸಿ  ಈ ತೀರ್ಮಾನಕ್ಕೆ ಬರಲಾಗಿದೆ. ಕಾರ್ಯಕರ್ತರು ಹಾಗೂ ಜಿಲ್ಲಾ ಮಂತ್ರಿಗಳೊಂದಿಗೆ ಜೊತೆಗೆ ಚರ್ಚೆ ಮಾಡಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದರು.

Also read: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ

ಇಂದಿಗೆ ಬಿಜೆಪಿ ಆಡಳಿತದ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ.  ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಕಳೆದ ಒಂದು ವರ್ಷ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ.  ಜನರಿಗೆ ಒಂದು ವರ್ಷ ಏನು ಮಾಡಿದ್ದೇವೆ ಎಂದು ಹೇಳುವುದು ನಮ್ಮ ಕರ್ತವ್ಯ ಹಾಗೂ ಉತ್ತರದಾಯಿತ್ವ. ಈ ಸಂದರ್ಭದಲ್ಲಿ ಮಾಡಬಹುದಾದ ಇನ್ನಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ತಿಳಿಸುವ ಸಂದರ್ಭವಿದು ಎಂದರು.
ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ಸದಸ್ಯರಿಗೆ,  ಪದಾಧಿಕಾರಿಗಳಿಗೆ,  ಕಾರ್ಯಕರ್ತರಿಗೆ,  ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ದೇಶವನ್ನು ಸಮರ್ಥವಾಗಿ ನಡೆಸುತ್ತಿರುವ ಪ್ರಧಾನಿ ಮೋದಿಯವರಿಗೆ ಸವಾಲುಗಳ ಮಧ್ಯೆಯೂ ಸಾಧನೆ ಮಾಡಲು  ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಬದ್ಧತೆಯುಳ್ಳ  ಸಚಿವ ಸಂಪುಟ:
ನಮ್ಮದು ಒಂದು ತಂಡ. ಸಚಿವ ಸಂಪುಟದಲ್ಲಿ ಅತ್ಯಂತ ದಕ್ಷ ಆಡಳಿತಗಾರಿದ್ದಾರೆ, ಸೇವಾ ಮನೋಭಾವವಿರುವವರು, ಯುವಕರಿದ್ದಾರೆ. ಒಟ್ಟಾರೆ ಬದ್ಧತೆ ಇರುವ ಸಚಿವ ಸಂಪುಟ ನಮ್ಮದು. ಇವರೆಲ್ಲರ ಪಾಲು ಒಂದು ವರ್ಷದ ಸಾಧನೆಯಲ್ಲಿ  ಇದೆ.  ಕೋವಿಡ್ ಸಾಂಕ್ರಾಮಿಕ ಒಂದು ಹಂತಕ್ಕೆ  ಬಂದಂಥ ಸಂದರ್ಭದಲ್ಲಿ  ಅಧಿಕಾರ ವಹಿಸಿಕೊಳ್ಳಲಾಯಿತು. 2 ವರ್ಷ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ನವರು ಅತ್ಯಂತ ಸಮರ್ಥವಾಗಿ, ಸಚಿವ ಸಂಪುಟದ ಸಚಿವರು, ಸಹಕಾರ ನೀಡಿದರು. ವಿಶೇಷವಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು.
ಜನರ ಪಾಲ್ಗೊಳ್ಳುವಿಕೆ ಹಾಗೂ ಭಾಗೀಧಾರಿಕೆಯ ಆಡಳಿತ:
ಆಡಳಿತ ಯಾರ ಪರವಾಗಿದೆ ಎನ್ನುವುದು ಮುಖ್ಯ. ನಮ್ಮ ನಿರ್ಣಯಗಳ ಮುಖಾಂತರ ಒಟ್ಟಾರೆ  ಜನಪರವಾಗಿರುವ ಆಡಳಿತ ನೀಡುವುದು,   ರಾಜ್ಯ ಸಮಗ್ರ ಅಭಿವೃದ್ಧಿ ಹೊಂದಿ ಎಲ್ಲರಿಗೂ ಪಾಲುದಾರಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸುವ ಆಡಳಿತವನ್ನು ನೀಡಿದ್ದೇವೆ ಎಂದು ನುಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ

Next Post

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್

kalpa News

kalpa News

Next Post
ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL