No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪೊಲೀಸ್ ಅಧಿಕಾರಿಗಳ ಪದಕ ಪ್ರದಾನ ಸಮಾರಂಭದಲ್ಲಿ ತಂದೆ ಜೊತೆ ಮಿಂಚಿದ ಕಾಂತಾರ ಬೆಡಗಿ!

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ಸಪ್ತಮಿ ಗೌಡ ಫ್ಯಾಮಿಲಿ ಫೋಟೋ

kalpa News by kalpa News
January 10, 2023
in ಬೆಂಗಳೂರು ನಗರ
0
ಪೊಲೀಸ್ ಅಧಿಕಾರಿಗಳ ಪದಕ ಪ್ರದಾನ ಸಮಾರಂಭದಲ್ಲಿ ತಂದೆ ಜೊತೆ ಮಿಂಚಿದ ಕಾಂತಾರ ಬೆಡಗಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಿಷಬ್ ಶೆಟ್ಟಿ Rishab Shetty ನಿರ್ದೇಶಿಸಿ, ನಾಯಕನಾಗಿ ಮಿಂಚಿರುವ ಕಾಂತಾರ Kantara ಸಿನಿಮಾದಲ್ಲಿ ನಟಿಸಿ ಪ್ಯಾನ್ ಇಂಡಿಯಾ ಮಟ್ಟದ ಖ್ಯಾತಿ ಪಡೆದ ಸಪ್ತಮಿ ಗೌಡ ಸಿನಿಮಾ ಪ್ರಮೋಷನ್, ಸಂದರ್ಶನದಂತಹ ಬ್ಯುಸಿಶೆಡ್ಯೂಲ್ ಬಳಿಕ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಭಾರೀ ವೈರಲ್ ಆಗಿದೆ.

ಹೌದು… ಗೃಹ ಸಚಿವ ಅರಗ ಜ್ಞಾನೇಂದ್ರ ಸಮ್ಮುಖದಲ್ಲಿ ನಡೆದ ಕೇಂದ್ರ ಗೃಹ ಸಚಿವರ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಸಪ್ತಮಿ ಗೌಡ ತಂದೆ, ಗೃಹ ಸಚಿವರ ಪದಕ ವಿಜೇತ ಪೊಲೀಸ್ ಅಧಿಕಾರಿ ಎಸ್. ಕೆ. ಉಮೇಶ್ ಜೊತೆ ಫೋಟೋ ಹಂಚಿಕೊಂಡಿದ್ದಾರೆ.
ಸಪ್ತಮಿ ಪೊಲೀಸ್ ಅಧಿಕಾರಿ ಎಸ್. ಕೆ. ಉಮೇಶ್ ಅವರ ಹಿರಿಯ  ಮಗಳು. ತಾಯಿ ಸಾಂತ ಮಾದಯ್ಯ ಇತ್ತೀಚಿಗಷ್ಟೆ ಕೋರಮಂಗಲದಲ್ಲಿ ನಡೆದ ಪದಕ ವಿಜೇತ ಕಾರ್ಯಕ್ರಮದಲ್ಲಿ ಸಪ್ತಮಿ ಅಪ್ಪನ ಜೊತೆ ಕಾಣಿಸಿಕೊಂಡಿದ್ದರು. ತಂದೆ ಮಗಳ ಮುದ್ದಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿವೆ.

ಎಸ್ ಕೆ ಉಮೇಶ್ ಅವರು 1990ರಿಂದ 2020ರವರೆಗೆ ಬೆಂಗಳೂರಿನಲ್ಲಿ ಕೆಲಸ ಮಾಡಿ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ತಮ್ಮ ಸೇವೆಗಾಗಿ 2015ರಲ್ಲಿ ರಾಷ್ಟ್ರಪತಿ ಪದಕ, 2020ನೇ ಸಾಲಿನ ಕೇಂದ್ರ ಸರ್ಕಾರದ ಸ್ಪೆಷಲ್ ಆಪರೇಷನ್ ಮೆಡಲ್ ಹಾಗೂ ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ತಂದೆ ಪದಕ ಪ್ರಧಾನ ಸಮಾರಂಭಕ್ಕೆ ಮಗಳಾಗಿ ಬಂದ ಸಪ್ತಮಿ ಗೌಡ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕುಟುಂಬಸ್ಥರು ಹಾಗೂ ಅಧಿಕಾರಿಗಳು ಸಿಬ್ಬಂದಿಗಳು ಪೋಟೋ ತೆಗೆಸಿಕೊಂಡು ಸಂತಸ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteKantaraLatest News KannadaNewsinKannadaNewsKannadaRishab Shettyಕಾಂತಾರಬೆಂಗಳೂರುರಿಷಬ್ ಶೆಟ್ಟಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಲಿಕೆ ರಾತ್ರಿ ಕಾರ್ಯಾಚರಣೆ: ಅನಧಿಕೃತ ಫ್ಲೆಕ್ಸ್, ಬಂಟಿಂಗ್ಸ್ ತೆರವು

Next Post

ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆ ಸೂಕ್ತ ಕ್ರಮಕ್ಕೆ ವಿಹಿಪ ಆಗ್ರಹ

kalpa News

kalpa News

Next Post
ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆ ಸೂಕ್ತ ಕ್ರಮಕ್ಕೆ ವಿಹಿಪ ಆಗ್ರಹ

ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆ ಸೂಕ್ತ ಕ್ರಮಕ್ಕೆ ವಿಹಿಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL