ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ʻಬೆಳಕು.. ಆದರೆ ಇದು ಬೆಳಕಲ್ಲ 100 ದಿನದ ದರ್ಶನʼ ಎಂದು ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಕಾಂತಾರ ಸಿನಿಮಾದ ಶತದಿನೋತ್ಸವ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
View this post on Instagram
ಸೆಪ್ಟೆಂಬರ್ 30ರಂದು ತೆರೆಕಂಡ `ಕಾಂತಾರ’ ಸಿನಿಮಾ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದೆ. ಶತದಿನೋತ್ಸವ ಆಚರಿಸಿಕೊಳ್ಳುರುವ `ಕಾಂತಾರ’ ಸಿನಿಮಾದ ಸಕ್ಸಸ್‌ಫುಲ್ ಜರ್ನಿಯ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸ್ಪೆಷಲ್ ನೋಟ್ ಬರೆದುಕೊಂಡಿದ್ದಾರೆ.
ಪ್ರಯಾಣದ ಉದ್ದಕ್ಕೂ ನಮ್ಮನ್ನು ಹಿಡಿದಿಟ್ಟುಕೊಂಡು ದೈವತ್ವವನ್ನು ಕಂಡುಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಕಾಂತಾರ ಸಿನಿಮಾ ಡಿವೈನ್ ಬ್ಲ್ಯಾಕ್ ಬಸ್ಟರ್, 100 ದಿನಗಳನ್ನ ಪೂರೈಸಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Also read: ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನ ಕಳ್ಳತನ: ದೂರು ದಾಖಲು

 
	    	





 Loading ...
 Loading ... 
							



 
                
Discussion about this post