ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸಿಇಟಿ ಫಲಿತಾಂಶ KCET ಇಂದು ಹೊರಬಿದ್ದಿದ್ದು, ಅಧಿಕೃತ ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದ್ದು, ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವೃತ್ತಿಪರ ಕೋರ್ಸ್ ಪರೀಕ್ಷಾ ಫಲಿತಾಂಶ ಇಂದು 11 ಗಂಟೆಗೆ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿಯ ನ್ಯಾಶನಲ್ ಪಬ್ಲಿಕ್ ಶಾಲೆಯ ಅಪೂರ್ವ ಟಂಡನ್ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.

ಈ ಕೆಳಕಂಡ ವೆಬ್’ಸೈಟ್’ಗೆ ಭೇಟಿ ನೀಡುವ ಮೂಲಕ ಫಲಿತಾಂಶ ತಿಳಿಯಬಹುದಾಗಿದೆ.
kea.kar.nic.in.
cetonline.karnataka.gov.in
karresults.nic.in










Discussion about this post