No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.1ರಂದು ನಟ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ

ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

kalpa News by kalpa News
August 5, 2022
in ಬೆಂಗಳೂರು ನಗರ
0
ಡಾ ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |      

ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ Actor Puneeth Rajkumar ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ:
1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ಪ್ರತಿ ದಿನ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ. ಈ ಬಾರಿ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ ಆನಂದಿಸಬೇಕೆಂದು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Puneeth RajkumarCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaನಟ ಡಾ: ಪುನೀತ್ ರಾಜ್ ಕುಮಾರ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ.7ರಂದು ಮೀಡಿಯಾ ಹೌಸ್ ಲೋಕಾರ್ಪಣೆ: ಶಾಸಕ ಈಶ್ವರಪ್ಪ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

Next Post

ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

kalpa News

kalpa News

Next Post
ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL