No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕ ಕ್ರೀಡಾಕೂಟ-2025 | ವ್ಯವಸ್ಥಿತ ನಿರ್ವಹಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜನವರಿ 17ರಿಂದ 23ರವರೆಗೆ ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ವಿವಿಧ ಸ್ಪರ್ಧೆ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2024
in ಬೆಂಗಳೂರು ನಗರ
0
ಕರ್ನಾಟಕ ಕ್ರೀಡಾಕೂಟ-2025 | ವ್ಯವಸ್ಥಿತ ನಿರ್ವಹಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಕ್ರೀಡಾಕೂಟ-2025 #Karnataka Sports Event ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಸೂಚಿಸಿದರು.

ಕರ್ನಾಟಕ ಕ್ರೀಡಾಕೂಟ -2025 ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.
ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು  ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು ಭಾಗಿಯಾಗಲಿದ್ದಾರೆ. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು  ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

Also read: ಓಪನ್ ಸರ್ಜರಿಗೆ ನೋ-ರೋಬೋಟಿಕ್ ಸರ್ಜರಿ ಎಸ್ | ಶೀಘ್ರ ಗುಣಮುಖರಾಗಿ ಮನೆಗೆ ತೆರಳಿದ ವೃದ್ದ

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.
ಕ್ರೀಡಾಕೂಟ ಲಾಂಛನ ಬಿಡುಗಡೆ

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.

ಕ್ರೀಡಾಕೂಟದ ಲೋಗೋದಲ್ಲಿನ  ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteKarnataka Sports EventLatest News KannadaNews_in_KannadaNews_Kannadaಕರ್ನಾಟಕ ಕ್ರೀಡಾಕೂಟ-2025ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಓಪನ್ ಸರ್ಜರಿಗೆ ನೋ-ರೋಬೋಟಿಕ್ ಸರ್ಜರಿ ಎಸ್ | ಶೀಘ್ರ ಗುಣಮುಖರಾಗಿ ಮನೆಗೆ ತೆರಳಿದ ವೃದ್ದ

Next Post

ಚಿನ್ಮಯನ ದರ್ಶನ ಮಾಡಿದರೆ ತೀರ್ಥಯಾತ್ರೆ ಸಾರ್ಥಕ | ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿನ್ಮಯನ ದರ್ಶನ ಮಾಡಿದರೆ ತೀರ್ಥಯಾತ್ರೆ ಸಾರ್ಥಕ | ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಚಿನ್ಮಯನ ದರ್ಶನ ಮಾಡಿದರೆ ತೀರ್ಥಯಾತ್ರೆ ಸಾರ್ಥಕ | ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

April 10, 2026
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

April 10, 2026
ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

April 10, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL