No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕಕ್ಕೆ ಸತತ 3ನೇ ವರ್ಷ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ

kalpa News by kalpa News
December 21, 2023
in ಬೆಂಗಳೂರು ನಗರ
0
ಕರ್ನಾಟಕಕ್ಕೆ ಸತತ 3ನೇ ವರ್ಷ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ ಸಚಿವಾಲಯದ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023’ಕ್ಕೆ Prestigious-national-energy-conservation-award-2023 ಪಾತ್ರವಾಗಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಪ್ರಶಸ್ತಿ ಸ್ವೀಕರಿಸಿದರು.
ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ.

ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌
ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, KJGeorge “ಈ ಪ್ರಶಸ್ತಿಯ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.

Also read: ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

“ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.
“ಇಂಧನ ದಕ್ಷತೆಯ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ. ಇಂಧನ ಸಂರಕ್ಷಣಾ ಕಾಯ್ದೆ- 2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ಶ್ರಮಿಸಲಾಗುವುದು,” ಎಂದು ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.

ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ (ಇಸಿ ಮತ್ತು ಇಇ) ರಾಜ್ಯ ಮುಂಚೂಣಿಯಲ್ಲಿದೆ. 5 ವರ್ಷಗಳ ಅವಧಿಯಲ್ಲಿ 5 ಪ್ರಮುಖ ವಲಯಗಳಲ್ಲಿ ಸುಮಾರು 744 ಮಿಲಿಯನ್ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಕೆಲಸ ಮಾಡಿದ್ದೇವೆ,” ಎಂದು ತಿಳಿಸಿದ್ದಾರೆ.

ಕರ್ನಾಟಕವು ಸತತ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರ ಪ್ರಶಸ್ತಿಯನ್ನು ಘೋಷಿಸಿದ್ದು, ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited       

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteKJGeorgLatest News KannadaNewsinKannadaNewsKannadaPrestigious-national-energy-conservation-award-2023ಬೆಂಗಳೂರುರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023'ಸಚಿವ ಕೆ.ಜೆ. ಜಾರ್ಜ್‌
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

Next Post

ಯಶಸ್ವಿ ಪರಿಸರ ಉದ್ಯಮವನ್ನು ಸೃಷ್ಠಿಸಿ: ಶಶಿಮೋಹನ್ ದೊಡ್ಮನೆ ಕರೆ

kalpa News

kalpa News

Next Post
ಯಶಸ್ವಿ ಪರಿಸರ ಉದ್ಯಮವನ್ನು ಸೃಷ್ಠಿಸಿ: ಶಶಿಮೋಹನ್ ದೊಡ್ಮನೆ ಕರೆ

ಯಶಸ್ವಿ ಪರಿಸರ ಉದ್ಯಮವನ್ನು ಸೃಷ್ಠಿಸಿ: ಶಶಿಮೋಹನ್ ದೊಡ್ಮನೆ ಕರೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL