No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ನಿಗಾ ವಹಿಸಿ | ಶಿಕ್ಷಣ ಸಚಿವರಿಗೆ ಡಾ. ಧನಂಜಯ ಸರ್ಜಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2025
in ಬೆಂಗಳೂರು ನಗರ
0
ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ನಿಗಾ ವಹಿಸಿ | ಶಿಕ್ಷಣ ಸಚಿವರಿಗೆ ಡಾ. ಧನಂಜಯ ಸರ್ಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶೈಕ್ಷಣಿಕ ವರದಿಗಳ ಪ್ರಕಾರ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಲ್ಲಿ ಬರೆಯುವ ಅಭ್ಯಾಸ ಕಡಿಮೆಯಾಗಿದೆ, ನಾವು ಮುಂಚೆ ಬರೆಯುವಷ್ಟು ಇವಾಗ ಬರೆಯುವುದಿಲ್ಲ ಮಕ್ಕಳಲ್ಲಿ ಇವತ್ತು ಬರೆಯುವ ಅಭ್ಯಾಸ ಕುಂಠಿತಗೊಳ್ಳುತ್ತಾ ಬರುತ್ತಿದೆ . ರಾಜ್ಯದಲ್ಲಿ ಸುಮಾರು ಶೇ 25 ರಿಂದ 30 ರಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದ್ದಿದ್ದಾರೆ ಹೀಗಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ನಿಗಾ ವಹಿಸಿ ಎಂದು ಗುರವಾರ ವಿಧಾನಸೌಧದಲ್ಲಿ ನಡೆದ 155 ನೇ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, #Dr. Dhananjaya Sarji ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ #Minister Madhu Bangarappa ಹೇಳಿದರು.

ಮುಂದುವರೆಯುತ್ತಾ ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 23,000 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ #SSLC Exam ಹಾಜರಾಗಿದ್ದರು ಇದರಲ್ಲಿ 7,000 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಅಲ್ಲಿನ ಡಿ.ಡಿ.ಪಿ.ಐ ಅವರು ಪ್ರಾಥಮಿಕ ಶಿಕ್ಷಣ ಸುಧಾರಣೆ ಆಗಬೇಕು ಎಂದು ನೋಟಿಸ್ ಕೊಟ್ಟಿದಾರೆ ಎಂದು ರಾಜ್ಯದ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ ಇದು ಕೇವಲ ಒಂದು ಜಿಲ್ಲೆಯ ಸಮಸ್ಯೆ ಅಲ್ಲ ಇಡೀ ರಾಜ್ಯದ ಸಮಸ್ಯೆ. 2022-23ರಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 8 ಲಕ್ಷದ 50 ಸಾವಿರ ವಿದ್ಯಾರ್ಥಿಗಳು ಹಾಜರಿದ್ದರು ಅದರಲ್ಲಿ 1 ಲಕ್ಷದ 22 ಸಾವಿರ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಹಾಗೆ 2023-24ರಲ್ಲಿ 2,28,763 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಕಳೆದ ಬಾರಿ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ ಗಳನ್ನು ಅಳವಡಿಸಿ ಕಟ್ಟಿನಿಟ್ಟಾಗಿ ಪರೀಕ್ಷೆಗಳನ್ನು ನಡೆಸಿರುವುದರಿಂದ ಎಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನವುದು ಸ್ಪಷ್ಟವಾಗಿ ತಿಳಿದಿದೆ ಇದಕ್ಕೆ ಶಿಕ್ಷಣ ಸಚಿವರಿಗೆ ನಾನು ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.
ಇಡೀ ರಾಜ್ಯದಲ್ಲಿ ಸುಮಾರು ಶೇ 25 ರಿಂದ 30 ರಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದ್ದಿದ್ದಾರೆ. ಸುಮಾರಷ್ಟು ಸರ್ವೆಗಳ ಪ್ರಕಾರ ಕೂಡ ಶೇ 5 ರಿಂದ 15% ನಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದ್ದಿದ್ದಾರೆ ಇದನ್ನು ಗಮನಿಸಿದರೆ ನಮಗೆ ಜನರೆಷನ್ ಸಮಸ್ಯೆ ಗೊತ್ತಾಗ್ತಾ ಇದೆ. X, Y, Z, ALFA, BITA ಎಂಬ ನಾಲ್ಕು ಜನರೇಷನ್ ನಲ್ಲಿ 1961 ರಿಂದ 1980ರ ವರೆಗೆ X ಜನರೇಷನ್ ಆದರೆ, 1981 ರಿಂದ 1996 ರವರೆಗೆ Y ಜನರೇಷನ್, 1997 ರಿಂದ 2012 ರ ವರೆಗೆ Z ಜನರೇಷನ್, 2013 ರಿಂದ 2025ರ ವರೆಗೆ ALFA ಜನರೇಷನ್ ಇನ್ನು 2025ರ ಮುಂಬರುವ ವರ್ಷಗಳು BITA ಜನರೇಷನ್. X ಮತ್ತು Y ಜನರೇಷನ್ ನಲ್ಲಿ ಬರವಣಿಗೆಗೆ ಮಹತ್ವ ಇತ್ತು, ಆದರೆ, Z, ALFA, ಮತ್ತು BITA ಜನರೇಷನ್ ಗಳಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಮಾಧ್ಯಮಗಳ ಪ್ರಭಾವ ಹೆಚ್ಚಾಗಿದ್ದು,ಇಲ್ಲಿ ಓದುವುದು ಮತ್ತು ಬರವಣಿಗೆ ಸಮಸ್ಯೆಗಳು ಹೆಚ್ಚಾಗಿದ್ದು ಶೇ 5/15% ಮಕ್ಕಳು ಇದರಿಂದ ಬಳಲುತ್ತಿದ್ದಾರೆ. ಥಿಯರಿ ಆಫ್ ಎವಲ್ಯೂಷನ್ ಪ್ರಕಾರ ಉಪಯೋಗವಾಗದ ಅಂಗಗಳು ಮತ್ತು ಕೌಶಲ್ಯಗಳು ಅವುಗಳ ಶಕ್ತಿ, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ ಕಲಿಕಾ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಎಸ್.ಎಸ್.ಎಲ್.ಸಿಯಲ್ಲಿ ವಿದ್ಯಾರ್ಥಿಗಳಿಗೆ ಪಾಸ್ ಆಗುವುದು ಕಷ್ಟವಾಗುತ್ತಿದೆ ಎಂದು ಹೇಳಿದರು.

Also read: ಪ್ರಯಾಣಿಕರೇ ಗಮನಿಸಿ! ಬೆಂಗಳೂರು-ಶಿವಮೊಗ್ಗ ಇಂಟರ್’ಸಿಟಿ ರೈಲಿನ ಲೇಟೆಸ್ಟ್ ಅಪ್ಡೇಡ್

ಸಲಹೆ

  • ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದ್ದಿದ್ದಾರೆ. ಎಷ್ಟು ಮಕ್ಕಳು ನಿಧಾನಗತಿಯ ಕಲಿಕೆಯಲ್ಲಿ ಇದ್ದಾರೆ ಎಂದು ಸಮೀಕ್ಷೆಯನ್ನು ಇಲಾಖೆಯಿಂದ ನಡೆಸಬೇಕು.
  • ವಿದ್ಯಾರ್ಥಿಗಳಿಗೆ ಸೈಕಲಾಜಿಕಲ್ ಮೌಲ್ಯಮಾಪನವನ್ನು ನಡೆಸಬೇಕು, ಅದರಲ್ಲಿ ನಿಧಾನ ಗತಿಯ ಕಲಿಕೆ ಎಂದು ಬಂದರೆ ಅವರನ್ನು ಮುಂದಿನ ಹಂತಕ್ಕೆ ಸಿದ್ಧಪಡಿಸಲು ಅನುಕೂಲವಾಗುತ್ತದೆ.
  • ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮತ್ತೆ ಹಚ್ಚಿ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕಾ ಕೈಪಿಡಿಯನ್ನು (ಸ್ಕ್ರೈಬ್) ಅನ್ನು ಶಿಕ್ಷಣ ಇಲಾಖೆಯಿಂದ ಸಿದ್ದಪಡಿಸಿ ಕೊಡಬೇಕು.
  • ಕಲಿಕೆಯ ವಿಧಾನವನ್ನು ಸುಧಾರಣೆ ಮಾಡುವುದರ ಜೊತೆಗೆ ಪರೀಕ್ಷಾ ವಿಧಾನವನ್ನು ಕೂಡ ಬದಲಾಯಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಡಾ.ಸರ್ಜಿ ಅವರು ಹೇಳ್ತಾ ಇರುವುದು ಸರಿ ಇದೆ. ಈ ಬಾರಿಯ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಎಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದ್ದಿದ್ದಾರೆ ಎಂದು ಸ್ಪಷ್ಟವಾಗಿದೆ. ರಾಜ್ಯದಲ್ಲಿ ಈ ಹಿಂದಿನಿಂದಲೂ 1 ರಿಂದ 9 ನೇ ತರಗತಿಯವರೆಗೂ ವಿದ್ಯಾರ್ಥಿಗಳನ್ನು ಫೇಲ್ ಮಾಡದೆ ಪಾಸ್ ಮಾಡುತ್ತ ಬರುತ್ತಿರುವುದರಿಂದ, ಗುಣಮಟ್ಟದ ಶಿಕ್ಷಣದ ಕೊರತೇ ಕಾಣ್ತಾ ಇದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಸುಧಾರಣೆಗೆ ಸರ್ಕಾರದಿಂದ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಿದ್ದೇವೆ, ಶೇ 100 ರಷ್ಟು ಗುಣಮಟ್ಟದ ಶಿಕ್ಷಣ ಕೊಡಲಿಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ 80% ಶಿಕ್ಷಕರ ನೇಮಕಾತಿಗೂ ಕೂಡ ನಮಗೆ ಆದೇಶ ಬಂದಿದೆ. ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ವಿಷಯಾಧಾರಿತ, ಭಾಷೆಯಾಧಾರಿತ ಕಲಿಕೆಗೆ ಒಟ್ಟು ಕೊಡುತ್ತೇವೆ, ಸರ್ಜಿ ಅವರ ಸಲಹೆಯನ್ನು ಕೂಡ ಪಡೆದು ಕೊಳ್ಳಲಿದ್ದೇವೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಉತ್ತರಿಸದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreDr. Dhananjaya SarjiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Madhu BangarappaNews_in_KannadaNews_KannadaSSLC Examಎಸ್ ಎಸ್ ಎಲ್ ಸಿ ಪರೀಕ್ಷೆಡಾ. ಧನಂಜಯ ಸರ್ಜಿಬೆಂಗಳೂರುಸಚಿವ ಮಧುಬಂಗಾರಪ್ಪ
Share197Tweet123Send
Previous Post

Benaka Bespoke Clothing Store Opens in Hampinagar

Next Post

ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL