No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಾಸ ಸಾಹಿತ್ಯದ ಅರ್ಥ ತಿಳಿದು ಹಾಡಿರಿ: ಡಾ. ಹರಿದಾಸ ಭಟ್ ಸಲಹೆ

ಅನುಗ್ರಹ ವಿದ್ಯಾಲಯ ರಜತ ಮಹೋತ್ಸವ ಸಮಾರೋಪ | ವಿದುಷಿ ರೇವತಿ ಕಾಮತ್‌ಗೆ ಸನ್ಮಾನ

kalpa News by kalpa News
February 18, 2025
in ಬೆಂಗಳೂರು ನಗರ
0
ದಾಸ ಸಾಹಿತ್ಯದ ಅರ್ಥ ತಿಳಿದು ಹಾಡಿರಿ: ಡಾ. ಹರಿದಾಸ ಭಟ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |            

ದಾಸರ ಪದಗಳಲ್ಲಿರುವ ಸರಳ ಕನ್ನಡ ಸಾಹಿತ್ಯದ ಸಾರ ಅರಿತು ಹಾಡಿದಾಗ ಮಾತ್ರ ಅದರ ಮಾಧುರ್ಯ ತಿಳಿಯುತ್ತದೆ. ಅಧ್ಯಾತ್ಮ ಸಾಧನೆಗೂ ಪೂರಕವಾಗುತ್ತದೆ ಎಂದು ಹಿರಿಯ ವಿದ್ವಾಂಸ ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಚಾರ್ಯ ಡಾ. ಹರಿದಾಸ ಭಟ್ಟ ಹೇಳಿದರು.

ನಗರದ ಬಸವನಗುಡಿಯ ಪುತ್ತಿಗೆ ಮಠದಲ್ಲಿ ಶ್ರೀ ಅನುಗ್ರಹ ಸಂಗೀತ ಮಹಾ ವಿದ್ಯಾಲಯದ 25ನೇ ವರ್ಷದ ಕರ್ನಾಟಕ ಸಂಗೀತ ಪಿತಾಮಹ ಪುರಂದರ ದಾಸರ ಮತ್ತು ಸದ್ಗುರು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವದ ಸಮಾರೋಪ ಸಂದೇಶ ನೀಡಿದರು. ಮಕ್ಕಳು, ಯುವಜನರು, ಮಾತೆಯರು ಮತ್ತು ಹಿರಿಯ ನಾಗರಿಕರು- ಎಲ್ಲರೂ ಅನುಗ್ರಹ ವಿದ್ಯಾಲಯದ ಉಚಿತ ಶಿಬಿರದಲ್ಲಿ ಕಳೆದ 25 ವರ್ಷಗಳಿಂದ ದೇವರನಾಮ ಕಲಿಯುತ್ತ ಇದ್ದಾರೆ.ಕಲಿಕಾ ಶಿಬಿರ ಶತಮಾನೋತ್ಸವವನ್ನೂ ಆಚರಿಸಲಿ ಎಂದು ಹಾರೈಸಿದರು. ಈ ನಿಟ್ಟಿನಲ್ಲಿ ವಿದ್ವಾನ್ ಶ್ರೀಕಂಠ ಭಟ್ ಸಾಧನೆ ದೊಡ್ಡದು ಎಂದರು.
ಪಠ್ಯಕ್ರಮದಲ್ಲಿ ಸಂಗೀತವೂ ಸೇರಲಿ:

ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ವಿದುಷಿ ರೇವತಿ ಕಾಮತ್, ಪಠ್ಯಕ್ರಮದಲ್ಲಿ ಸಂಗೀತವೂ ಸೇರ್ಪಡೆಯಾಗಬೇಕು. ಸಂಗೀತದಿಂದ ರಂಜನೆಯೊಂದಿಗೆ ಶಾಂತಿ, ನೆಮ್ಮದಿ ದೊರಕುತ್ತದೆ ಎಂಬುದು ಜಗತ್ತಿಗೇ ಅರಿವಾಗಿದೆ. ಹಾಗಿರುವಾಗ ಶಾಲಾ ಪಠ್ಯದಲ್ಲಿ ಸಂಗೀತದ ಕಲಿಕೆಗೂ ಅವಕಾಶ ಒದಗಿಸಿಕೊಡುವತ್ತ ಶಿಕ್ಷಣ ತಜ್ಞರು, ಸರ್ಕಾರ ಚಿಂತನೆ ನಡೆಸಬೇಕು. ಮಕ್ಕಳಿಗೆ ಎಳವೆಯಲ್ಲೇ ಸಂಗೀತ ಪಾಠವಾಗಬೇಕು ಎಂದರು.

ಗುರುವಿನ ಸ್ಥಾನ ದೊಡ್ಡದು: ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ಮಾತನಾಡಿ, ಪ್ರತಿ ಧರ್ಮದಲ್ಲೂ ‘ಗುರು’ ವಿಗೆ ಉನ್ನತ ಸ್ಥಾನವಿದೆ. ಗುರು ಎಂಬುದು ಕೇವಲ ವ್ಯಕ್ತಿಯಲ್ಲ, ಅದೊಂದು ದಿವ್ಯ ಶಕ್ತಿ. ಹಾಗಾಗಿಯೇ ನಮ್ಮ ವಿದ್ಯಾಲಯ ರಜತ ಮಹೋತ್ಸವ ಅಂಗವಾಗಿ ‘ಶ್ರೀಗುರು ಪೂರ್ಣಮಾರ್ಚನಂ’ ಕೃತಿ ಲೋಕಾರ್ಪಣೆ ಮಾಡಿದೆ ಎಂದರು. ವೀಣೆಗೂ ಗಾಯನಕ್ಕೂ ಅವಿನಾo ಸಂಬಂಧವಿದೆ. ವೀಣೆಯ ನಾದವನ್ನು ಗ್ರಹಿಸಿ ಅದಕ್ಕೆ ಕಂಠದಲ್ಲಿ ಶಕ್ತಿ ತುಂಬಿದಾಗ ಮಧುರಗಾಯನವಾಗುತ್ತದೆ ಎಂದು ಶ್ರೀಕಂಠ ಹೇಳಿದರು. ವಸುಮತಿ ಭಟ್, ಸುಬ್ಬುಕೃಷ್ಣ, ಆರ್ಯ, ಬಿ.ಆರ್.ವಿ. ಪ್ರಸಾದ್ ಹಾಜರಿದ್ದರು. ದೇವರ ನಾಮ ಉಚಿತ ಕಲಿಕಾ ಶಿಬಿರದ ಶಿಬಿರಾರ್ಥಿಗಳು ದೇವರ ಏಕ ಕಂಠದಿಂದ ದೇವರ ನಾಮಗಳನ್ನು ಹಾಡಿದರು. ಡಾ. ಹರಿದಾಸ ಭಟ್ಟರು ವಿಶೇಷ ವ್ಯಾಖ್ಯಾನ ನೀಡಿದರು.
ಪ್ರಖ್ಯಾತ ಜ್ಯೋತಿಷಿ ಮತ್ತು ಅಂಕಣಕಾರರು ರಾಜಗುರು ದ್ವಾರಕಾನಾಥ್ ಮಾತನಾಡಿ, ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ಟರು ಕಲ್ಪತರು ನಾಡು ತುಮಕೂರಿನಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಉಚಿತ ದೇವರನಾಮದ ಶಿಬಿರಗಳನ್ನು 25 ವರ್ಷದಿಂದ ನಡೆಸುತ್ತಾ ಹೊಸ ಕ್ರಾಂತಿ ಮಾಡುತ್ತಿದ್ದಾರೆ. ಅವರಿಂದ ಸಮಾಜಕ್ಕೆ ಬಹು ದೊಡ್ಡ ಕೊಡುಗೆಯಾಗುತ್ತಿದೆ. ವಿವಿಧ ಕ್ಷೇತ್ರದ ಗಣ್ಯರನ್ನು ಗುರುತಿಸಿ ಗೌರವಿಸುವುದು, ಗಾಯನ ಸಮಾರಾಧನೆಗಳು, ಕೃತಿ ಲೋಕಾರ್ಪಣೆ ಮೂಲಕ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ಮಾದರಿ ಸೇವೆ ಮಾಡುತ್ತ ಇದೆ ಎಂದರು.

Also read: ಮಹಾಶಿವರಾತ್ರಿ ಉತ್ಸವ | ಶಿವಮೊಗ್ಗದ ನಟನಂ ಕೇಂದ್ರದಿಂದ ಕಾಶಿಯಲ್ಲಿ ಭರತನಾಟ್ಯ ಕಾರ್ಯಕ್ರಮ

ಅನುಗ್ರಹ ಸಂಗೀತ ಮಹಾವಿದ್ಯಾಲಯವು ನಗರದ ಪುತ್ತಿಗೆ ಮಠದಲ್ಲಿ ಹಮ್ಮಿಕೊಂಡಿದ್ದ 25ನೇ ವರ್ಷದ ಶ್ರೀ ಪುರಂದರ ದಾಸರ ಮತ್ತು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ ಸಮಾರೋಪದಲ್ಲಿ ವೀಣಾ ವಿದುಷಿ ರೇವತಿ ಕಾಮತ್ ಅವರಿಗೆ ಗೌರವಿಸಲಾಯಿತು. ವಿದ್ವಾನ್ ಶ್ರೀಕಂಠ ಭಟ್, ವಸುಮತಿ ಭಟ್, ಸುಬ್ಬುಕೃಷ್ಣ, ಆರ್ಯ ಹಾಜರಿದ್ದರು.

ಅನುಗ್ರಹ ಸಂಗೀತ ಮಹಾವಿದ್ಯಾಲಯ ಪುತ್ತಿಗೆ ಮಠದಲ್ಲಿ ಹಮ್ಮಿಕೊಂಡಿದ್ದ 25ನೇ ವರ್ಷದ ಶ್ರೀ ಪುರಂದರ ದಾಸರ ಮತ್ತು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ ಸಮಾರೋಪದಲ್ಲಿ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ತಂಡದ ಗಾಯನಕ್ಕೆ ಹಿರಿಯ ವಿದ್ವಾಂಸ ಹರಿದಾಸಭಟ್ಟರು ವ್ಯಾಖ್ಯಾನ ನೀಡಿದರು. ಸುಬ್ಬುಕೃಷ್ಣ, ಆರ್ಯ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾಶಿವರಾತ್ರಿ ಉತ್ಸವ | ಶಿವಮೊಗ್ಗದ ನಟನಂ ಕೇಂದ್ರದಿಂದ ಕಾಶಿಯಲ್ಲಿ ಭರತನಾಟ್ಯ ಕಾರ್ಯಕ್ರಮ

Next Post

ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ರಜತ ಮಹೋತ್ಸವ | ವಿದುಷಿ ರಂಜನಿ, ವಿದ್ವಾನ್ ಸಂಜೀವ ಕುಮಾರ್‌ಗೆ ಸನ್ಮಾನ

kalpa News

kalpa News

Next Post
ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ರಜತ ಮಹೋತ್ಸವ | ವಿದುಷಿ ರಂಜನಿ, ವಿದ್ವಾನ್ ಸಂಜೀವ ಕುಮಾರ್‌ಗೆ ಸನ್ಮಾನ

ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ರಜತ ಮಹೋತ್ಸವ | ವಿದುಷಿ ರಂಜನಿ, ವಿದ್ವಾನ್ ಸಂಜೀವ ಕುಮಾರ್‌ಗೆ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL