ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ಡಾ.ದೇಶಪಾಂಡೆ, ಚಾಮರಾಜನಗರ ವಿವಿ ಕುಲಪತಿ ಡಾ.ಗಂಗಾಧರ್, ಬೀದರ್ ವಿವಿ ಕುಲಪತಿ ಡಾ.ಬಿರಾದಾರ್, ಹಾಸನ ವಿವಿ ಕುಲಪತಿ ಡಾ. ತಾರಾನಾಥ್, ಹಾವೇರಿ ವಿವಿ ಕುಲಪತಿ ಡಾ.ಸುರೇಶ ಎಚ್.ಜಂಗಮಶೆಟ್ಟಿ ಉಪಸ್ಥಿತರಿದ್ದರು.
Also read: ಕಲಬುರಗಿ: ಎಸ್‌ಎಸ್‌ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ಪರಿಸರ ದಿನಾಚರಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post