ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲವ್ ಮಾಕ್ಟೈಲ್ ಚಿತ್ರದ ನಂತರ ದೊಡ್ಡ ಬ್ರೇಕ್ ಪಡೆದು ನಿಜ ಜೀವನದಲ್ಲೂ ಬಾಳ ಸಂಗಾತಿಗಳಾಗಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ Darling Krishna – Milana ಜೋಡಿಯನ್ನು ಮತ್ತೆ ತೆರೆಮೇಲೆ ತರಲು ನಿರ್ದೇಶಕ ಪಿ.ಸಿ. ಶೇಖರ್ ತಯಾರಿ ನಡೆಸಿದ್ದಾರೆ.
ಹೌದು ಕೃಷ್ಣ ಮತ್ತು ಮಿಲನಾ ಜೋಡಿ ಲವ್ ಬರ್ಡ್ಸ್ Love Birds ಶೀರ್ಷಿಕೆಯಡಿ ನಿರ್ಮಾಣವಾಗುತ್ತಿರುವ ಚಿತ್ರದಲ್ಲಿ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಪಿ.ಸಿ. ಶೇಖರ್ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಚಂದನವನದ ಸುಂದರ ಜೋಡಿಯನ್ನು ಮತ್ತೊಮ್ಮೆ ಬೆಳ್ಳಿಪರದೆ ಮೇಲೆ ನೋಡಲು ಕನ್ನಡ ಸಿನಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Also read: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಗದೀಶ್ವರ್, ಉಪಾಧ್ಯಕ್ಷರಾಗಿ ರಾಜು ಪಾಟೀಲ್ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post