No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

‘ಕುಸುಮ್‌ ಬಿ’: ಮಾಸ್ಟರ್ ಟ್ರೈನರ್ ಗಳನ್ನು ನಿಯೋಜಿಸಲಿದೆ ಇಂಧನ ಇಲಾಖೆ | ಏನಿದರ ವಿಶೇಷ?

kalpa News by kalpa News
November 17, 2023
in ಬೆಂಗಳೂರು ನಗರ
0
‘ಕುಸುಮ್‌ ಬಿ’: ಮಾಸ್ಟರ್ ಟ್ರೈನರ್ ಗಳನ್ನು ನಿಯೋಜಿಸಲಿದೆ ಇಂಧನ ಇಲಾಖೆ | ಏನಿದರ ವಿಶೇಷ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನೀರಾವರಿಗೆ ಸಾಂಪ್ರದಾಯಿಕ ಇಂಧನದ ಅವಲಂಬನೆ ತಗ್ಗಿಸಿ ಸೌರ ಪಂಪ್‌ಸೆಟ್‌ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ‘ಕುಸುಮ್‌ ಬಿ’ Kusum B ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಿರುವ ರಾಜ್ಯ ಸರ್ಕಾರ, ರೈತರಿಗೆ ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಯೋಜನೆಯ ಅನುಕೂಲತೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ ಅವರು ಸೋಲಾರ್ ಪಂಪ್ ಸೆಟ್ ಅಳವಡಿಸಿಕೊಳ್ಳುವಂತೆ ಮಾಡಲು ಇಂಧನ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಲು ಕ್ರೆಡಲ್‌ ವತಿಯಿಂದ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ‘ಕುಸುಮ್‌ ಬಿ ಯೋಜನೆ ಅನುಷ್ಠಾನದಿಂದ ರೈತರಿಗೂ ಹಾಗೂ ಸರ್ಕಾರಕ್ಕೂ ಲಾಭವಿದೆ. ಈ ಯೋಜನೆ ರಾಜ್ಯದ ಪ್ರತಿ ರೈತರಿಗೂ ತಲುಪಿಸುವುದು ಅಧಿಕಾರಿಗಳ ಹೊಣೆ. ಈ ನಿಟ್ಟಿನಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ನಿರ್ದೇಶನದಂತೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ,”ಎಂದರು.

“ರಾಜ್ಯದಲ್ಲಿ ನೀರಾವರಿ ಪಂಪ್ ಸೆಟ್‌ಗಳ ಸಂಖ್ಯೆ‌ ಜತೆಗೆ ಅವುಗಳ ಬಳಕೆ ಪ್ರಮಾಣವೂ ಹೆಚ್ಚಿದೆ. ಶೇ.40ರಷ್ಟು ವಿದ್ಯುತ್ ಇದೇ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಹಾಗಾಗಿ ಪೂರೈಕೆ ಕಷ್ಟ ಆಗುತ್ತಿದೆ. ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ ಈ ನಿಟ್ಟಿನಲ್ಲಿ ‘ಕುಸುಮ್‌ ಬಿ’ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಈ ಬಗ್ಗೆ ರೈತರಲ್ಲಿ ಮೂಡುವ ಎಲ್ಲ ಗೊಂದಲಗಳಿಗೆ ಪರಿಹಾರ ಸೂಚಿಸಲು ಅಧಿಕಾರಿಗಳು ಸಜ್ಜಾಗಲಿದ್ದಾರೆ. ತರಬೇತಿ ಪಡೆದ ‘ಮಾಸ್ಟರ್‌ ಟ್ರೇನರ್‌’ಗಳು ರೈತರಿಗೆ ಈ ಬಗ್ಗೆ ಮಾಹಿತಿ ನೀಡಿ, ಯೋಜನೆ ಜಾರಿಗೆ ಸಹಕರಿಸಲಿದ್ದಾರೆ,”ಎಂದರು.
“ಮಹಾರಾಷ್ಟ್ರದಲ್ಲಿ ‘ಕುಸುಮ್‌ ಬಿ’ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗಿದೆ. ನಮ್ಮ ರಾಜ್ಯದ ಅಧಿಕಾರಿಗಳು ಅಲ್ಲಿಗೆ ತೆರಳಿ ಅಧ್ಯಯನ ಮಾಡಿದ್ದಾರೆ. ಇಂದಿನ ಕಾರ್ಯಾಗಾರದಲ್ಲಿ ಮಹಾರಾಷ್ಟ್ರದ ಅಧಿಕಾರಿಗಳು ತರಬೇತಿ ನೀಡಿದ್ದಾರೆ. ಪೂರ್ಣ ತರಬೇತಿ ಪಡೆದ ‘ಮಾಸ್ಟರ್‌ ಟ್ರೇನರ್‌’ಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತದೆ,”ಎಂದು ವಿವರಿಸಿದರು.

“ಸೌರಶಕ್ತಿಯ ಸುಲಭ ಸ್ಥಾಪನೆ ಮತ್ತು ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿವಾಗುತ್ತಿದೆ. ಈ ಹಿಂದೆ ಯೋಜನೆಗೆ ರಾಜ್ಯದಿಂದ ಶೇ.30 ಮತ್ತು ಕೇಂದ್ರದಿಂದ ಶೇ.30 ಸಬ್ಸಿಡಿ ನೀಡಲಾಗುತ್ತಿತ್ತು. ಇತ್ತೀಚಿನ ಸಂಪುಟ ಸಭೆಯ ನಿರ್ಧಾರದಂತೆ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶೇ. 50ಕ್ಕೆ ಏರಿಸಲಾಗಿದೆ. ಯೋಜನೆಯಡಿ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸಲಾಗುತ್ತದೆ,”ಎಂದು ಗುಪ್ತ ಹೇಳಿದರು.
ಶೀಘ್ರದಲ್ಲೇ ಟೆಂಡರ್
“ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸುತ್ತಿರುವ ಯೋಜನೆಗೆ ಅಧಿಕೃತ ವಿತರಕರನ್ನು ನಿಯೋಜಿಸಲು ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ಮಹಾರಾಷ್ಟ್ರ ಮಾದರಿಯಲ್ಲಿ 20-30 ವಿತರಕರನ್ನು ಗುರುತಿಸಿ ಆಯಾ ಜಿಲ್ಲೆಗಳಿಗೆ ನಿಯೋಜಿಸಲಾಗುತ್ತದೆ. ಸೋಲಾರ್‌ ಪಂಪ್‌ಸೆಟ್‌ ಅಳವಡಿಕೆ, ನಿರ್ವಹಣೆಯ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಾರೆ,”ಎಂದು ಅವರು ಮಾಹಿತಿ ನೀಡಿದರು.

Also read: ಶತಮಾನಗಳ ಭೂ ವ್ಯಾಜ್ಯಕ್ಕೆ ತೆರೆ ಎಳೆಯಲು ಸರ್ಕಾರ ಯತ್ನ: ಕೃಷ್ಣ ಬೈರೇಗೌಡ

ಕುಸುಮ್‌ ಬಿ
ಸಾಂಪ್ರದಾಯಿಕ ಗ್ರಿಡ್-ಆಧಾರಿತ ವಿದ್ಯುತ್‌ ಅವಲಂಬನೆಯನ್ನು ತಗ್ಗಿಸಲು, ರೈತರಿಗೆ ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲು ಸರ್ಕಾರ ರೈತರಿಗೆ ಸಬ್ಸಿಡಿ ನೀಡುತ್ತದೆ. ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 7.5 ಎಚ್.ಪಿ. ಸಾಮರ್ಥ್ಯದ ಸೌರ ಪಂಪ್ ಸೆಟ್‍ಗೆ ಶೇಕಡ 30 ಕೇಂದ್ರ ಸರ್ಕಾರದಿಂದ ಸಹಾಯಧನ ಒದಗಿಸುತ್ತದೆ.
ಸಭೆಯಲ್ಲಿ ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಮತ್ತು ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶತಮಾನಗಳ ಭೂ ವ್ಯಾಜ್ಯಕ್ಕೆ ತೆರೆ ಎಳೆಯಲು ಸರ್ಕಾರ ಯತ್ನ: ಕೃಷ್ಣ ಬೈರೇಗೌಡ

Next Post

ವೃಥಾ ಆರೋಪ ಎಚ್’ಡಿಕೆಗೆ ಶೋಭೆ ತರಲ್ಲ: ಜಮೀರ್ ಅಹಮದ್ ಖಾನ್

kalpa News

kalpa News

Next Post
ಶಾಸಕ ಜಮೀರ್ ಅಹಮದ್ ವಿರುದ್ದ ಫೇಸ್’ಬುಕ್’ನಲ್ಲಿ ಪೋಸ್ಟ್: ಎಫ್’ಐಆರ್ ದಾಖಲು

ವೃಥಾ ಆರೋಪ ಎಚ್'ಡಿಕೆಗೆ ಶೋಭೆ ತರಲ್ಲ: ಜಮೀರ್ ಅಹಮದ್ ಖಾನ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL