No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಾಲ್ ಬಹದ್ದೂರ್ ಶಾಸ್ತ್ರಿಜೀ ದೂರದೃಷ್ಟಿ ಹೊಂದಿದ್ದ ಮಹಾನ್ ನಾಯಕರು: ಸಿಎಂ ಬೊಮ್ಮಾಯಿ

kalpa News by kalpa News
January 11, 2022
in ಬೆಂಗಳೂರು ನಗರ
0
ಲಾಲ್ ಬಹದ್ದೂರ್ ಶಾಸ್ತ್ರಿಜೀ ದೂರದೃಷ್ಟಿ ಹೊಂದಿದ್ದ ಮಹಾನ್ ನಾಯಕರು: ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಜನರ ಬಾಷೆಯನ್ನು ಅರಿತು, ದೇಶವನ್ನು ಪ್ರಗತಿಪಥದತ್ತ ಮುನ್ನಡೆಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಒಬ್ಬ ದೂರದೃಷ್ಟಿಯುಳ್ಳ ಮಹಾನ್ ನಾಯಕರು. ಶಾಸ್ತ್ರಿಜೀ ಅವರು ಮಹಾತ್ಮಾ ಗಾಂಧೀಜಿಯವರಿಂದ ಗಾಢವಾಗಿ ಪ್ರಭಾವಿತರಾಗಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳನ್ನು ಅರ್ಪಿಸಿದ ಅವರು, ಶಾಸ್ತ್ರಿಜೀ ಭಾರತೀಯ ಸಂಸ್ಕೃತಿಯ ಅತ್ಯುತ್ತಮ ಅಂಶಗಳ ಸಾಕಾರ ರೂಪವಾಗಿದ್ದರು ಎಂದರು.

ರಾಷ್ಟ್ರದ ಅಭಿವೃದ್ಧಿಗೆ ಅನವರತ ಶ್ರಮಿಸಿದ ಶಾಸ್ತ್ರಿಜೀ, ಅವರ ಜೀವನದ ಕಡೇ ನಿಮಿಷದವರೆಗೂ ದೇಶ ಸೇವೆಗಾಗಿ ಅವರ ಬದುಕನ್ನು ಮುಡಿಪಾಗಿಟ್ಟಿದ್ದರು ಎಂದು ಅವರ ಕೊಡುಗೆಗಳನ್ನು ಮುಖ್ಯ ಮಂತ್ರಿಗಳು ಸ್ಮರಿಸಿದರು. ಪ್ರಧಾನಮಂತ್ರಿಗಳಾಗಿ ‘ಜೈ ಜವಾನ್, ಜೈ ಕಿಸಾನ್ ‘ ಎಂಬ ಘೋಷವಾಕ್ಯವನ್ನು ದೇಶಕ್ಕೆ ನೀಡಿ ಜನಶಕ್ತಿಯನ್ನು ಬಡಿದೆಚ್ಚರಿಸಿದರು. ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ನೇಗಿಲನ್ನು ಹೊತ್ತ ರೈತನನ್ನು ಗೌರವಿಸಲು ಅತ್ಯಂತ ಹೆಚ್ಚಿನ ಮಹತ್ವವನ್ನು ನೀಡಿದರು ಎಂದು ಮುಖ್ಯಮಂತ್ರಿಗಳು ಹೇಳಿಕೆಯಲ್ಲಿ ತಿಳಿಸಿದರು.

ಹಲವಾರು ಜೀವಗಳನ್ನು ಬಲಿಪಡೆದ ರೈಲ್ವೆ ಅವಘಡದ ಹೊಣೆ ಹೊತ್ತು ರೈಲ್ವೆ ಸಚಿವ ಸ್ಥಾನಕ್ಕೆ ರಾಜೇನಾಮೆ ನೀಡಿದ್ದರು. ಅವರ ಈ ನಡೆಯನ್ನು ಸಂಸತ್ತು ಹಾಗೂ ಇಡೀ ದೇಶ ಮೆಚ್ಚಿಕೊಂಡಿತ್ತು. ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರು , ಈ ಘಟನೆಯ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಉನ್ನತ ವಿಚಾರ ಹಾಗೂ ಪ್ರಾಮಾಣಿಕತೆಯನ್ನು ಬಹುವಾಗಿ ಶ್ಲಾಘಿಸಿದ್ದರು. ಶಾಸ್ತ್ರಿಗಳನ್ನು ಒಬ್ಬ ಅತ್ಯುತ್ತಮ ನಾಯಕನಾಗಿ, ದಂತಕಥೆಯಾಗಿದ್ದ ಅವರ ವಿನಯ, ಧೈರ್ಯ ಹಾಗೂ ಪ್ರಾಮಾಣಿತೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಭಾರತದ ಮಹಾನ್ ಪುತ್ರನನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreCM Basavaraj BommaiKannada NewsKannada News LiveKannada News OnlineKannada News WebsiteKannada WebsiteLal Bahaddur ShastriLatest News KannadaNews in KannadaNews KannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಲಾಲ್ ಬಹದ್ದೂರ ಶಾಸ್ತ್ರಿಜೀ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜ.12, 13ರಂದು ಶಿವಮೊಗ್ಗದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಅಡಕೆ ತೋಟದಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ!

kalpa News

kalpa News

Next Post
ಅಡಕೆ ತೋಟದಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ!

ಅಡಕೆ ತೋಟದಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ!

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL