No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭೂ ಕಂದಾಯ ಕಾನೂನು ಸರಳೀಕರಣ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 31, 2023
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಆರ್ಥಿಕವಾಗಿ ಹಿಂದುಳಿದ ಜನರು ವಸತಿಗಾಗಿ ನಿವೇಶನ ಪಡೆಯಲು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳೀಕರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಭರವಸೆ ನೀಡಿದರು.

ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ ವಸತಿ ಇಲಾಖೆಯ ವತಿಯಿಂದ ‘ಮುಖ್ಯಮಂತ್ರಿ 1ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ಇಂದು ಆಯೋಜಿಸಲಾಗಿದ್ದ ವಸತಿ ಸಮುಚ್ಛಯಗಳ ಲೋಕಾರ್ಪಣೆ ಮತ್ತು ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ದೊಡ್ಡ ಪ್ರಮಾಣದಲ್ಲಿ ನಗರಗಳು ಬೆಳೆಯುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಬಡವರಿಗೂ ಅತ್ಯಗತ್ಯವಾದ ವಸತಿ ಸೌಲಭ್ಯ ದೊರಕಿಸಿಕೊಡುವುದು ಸರ್ಕಾರದ ಜವಾಬ್ದಾರಿ ಎಂದರು. ಆರು ವರ್ಷಗಳ ಹಿಂದೆ, ಹಿಂದಿನ ಸರ್ಕಾರ 15 ಲಕ್ಷ ಮನೆಗಳನ್ನು ಒದಗಿಸುವ ಘೋಷಣೆ ಮಾಡಿತ್ತು. ಆದರೆ, ಅದಕ್ಕೆ ಅನುದಾನ ನಿಗದಿಪಡಿಸಲು ವಿಫಲವಾಗಿತ್ತು. ಇದೀಗ ನಮ್ಮ ಸರ್ಕಾರವು 10 ಲಕ್ಚ ಮನೆಗಳನ್ನು ಒದಗಿಸಲು ಗುರಿ ಹೊಂದಿದ್ದು, ಈಗಾಗಲೇ 5ಲಕ್ಷ ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Also read: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು: ಶಾಸಕ ಈಶ್ವರಪ್ಪ ಕರೆ

ವಸತಿ ಇಲಾಖೆಯಿಂದ ಬೆಂಗಳೂರಿನಲ್ಲಿ 50 ಸಾವಿರ ಮನೆಗಳ ನಿರ್ಮಾಣಕ್ಕೆ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 493 ಎಕರೆ ಪ್ರದೇಶವನ್ನು ಸ್ವಾಧೀನ ಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಹಂತದಲ್ಲಿದೆ ಎಂದ ಅವರು ಅವುಗಳಲ್ಲಿ ಸುಮಾರು 5 ಸಾವಿರ ಮನೆಗಳನ್ನು ಇಂದು ಬೆಂಗಳೂರಿನ ವಿವಿಧ ಕ್ಷೇತ್ರಗಳಲ್ಲಿ ಒಮ್ಮೆಲೆ ಹಸ್ತಾಂತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಸಚಿವ ವಿ ಸೋಮಣ್ಣ ಅವರು, ರಾಜ್ಯದಲ್ಲಿ ವಸತಿ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ರಾಜ್ಯಾದ್ಯಂತ 3ಲಕ್ಷಕ್ಕೂ ಹೆಚ್ಚು ಮನೆಗಳನ್ನು ನೀಡಿ ದಾಖಲೆ ನಿರ್ಮಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಯಲಹಂಕ ಕ್ಷೇತ್ರವು ಶಾಸಕ ಹಾಗೂ ಬಿ.ಡಿ.ಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಅವರ ಶ್ರಮದಿಂದಾಗಿ ಸಾಕಷ್ಟು ಅಭಿವೃದ್ದಿ ಕಂಡಿದೆ. ಜನಪ್ರತಿನಿಧಿಗಳು ಕೇವಲ ಜನಪ್ರಯರಾಗದೆ ಅವರಂತೆ ಜನೋಪಯೋಗಿ ಶಾಸಕರಾಗಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಸತಿ ಸಚಿವ ವಿ ಸೋಮಣ್ಣ, ಬರುವ ಮಾರ್ಚ್ ಅಂತ್ಯದೊಳಗಾಗಿ ಇಲಾಖೆಯು 20 ಸಾವಿರ ಮನೆಗಳ ಹಸ್ತಾಂತರ ಕಾರ್ಯವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಅತ್ಯಂತ ಕಾಳಜಿ ವಹಿಸಿ ಇಂದು ಸಹಸ್ರಾರು ಬಡಜನರಿಗೆ ಕೈಗೆಟುಕುವ ಬೆಲೆಯಲ್ಲಿ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ತೇರದಾಳ್ ಶಾಸಕ ಸಿದ್ದು ಸವದಿ, ವಸತಿ ಇಲಾಖೆ ಕಾರ್ಯದರ್ಶಿ ರವಿಶಂಕರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು: ಶಾಸಕ ಈಶ್ವರಪ್ಪ ಕರೆ

Next Post

ಆಸ್ತಿಕ ಪ್ರಪಂಚಕ್ಕೆ ಮಧ್ವರ ಕೊಡುಗೆ ದೊಡ್ಡದು: ಪಂಡಿತ ವ್ಯಾಸತೀರ್ಥಾಚಾರ್ಯ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಸ್ತಿಕ ಪ್ರಪಂಚಕ್ಕೆ ಮಧ್ವರ ಕೊಡುಗೆ ದೊಡ್ಡದು: ಪಂಡಿತ ವ್ಯಾಸತೀರ್ಥಾಚಾರ್ಯ ಅಭಿಮತ

ಆಸ್ತಿಕ ಪ್ರಪಂಚಕ್ಕೆ ಮಧ್ವರ ಕೊಡುಗೆ ದೊಡ್ಡದು: ಪಂಡಿತ ವ್ಯಾಸತೀರ್ಥಾಚಾರ್ಯ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL