No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 17, 2023
in Special Articles
0
ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ.

ಕೇಂದ್ರವನ್ನು ಮುಖ್ಯ ಅತಿಥಿಗಳಾದ ರಿಜ್ವಾನ್ ಅರ್ಷಾದ್, ವಿಧಾನಸಭೆ ಸದಸ್ಯರು, ಶಿವಾಜಿನಗರ, ಕರ್ನಾಟಕ ಅವರು ನಾವೀದ್ ಅಹಮದ್ ಖಾನ್, ಕಾರ್ಯದರ್ಶಿ, ಮುಸ್ಲಿಂ ಆರ್ಫನೇಜ್, ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು ಡಾ.ಸತೀಶ್ ಪ್ರಸಾದ್ ರಾಥ್, ಸ್ಥಾಪಕರು, ಸಂತಾನ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.
ಸಂತಾನ ಸಹ-ಸಂಸ್ಥಾಪಕರು ಮತ್ತು ಸಿಇಒ ರಾಘಬ್ ಪ್ರಸಾದ್ ಪಾಂಡಾ ಮಾತನಾಡಿ, ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.

ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರು ಮತ್ತು ಅದರ ಆಚೆಗೆ ಮಹಿಳೆಯರ ಆರೋಗ್ಯ ಮತ್ತು ಫಲವಂತಿಕೆ ಆರೈಕೆಯಲ್ಲಿ ಪರಿವರ್ತನೆಯ ಪ್ರಯಾಣವನ್ನು ಆರಂಭಿಸಲು ಉತ್ಸುಕವಾಗಿದೆ. ನಾವು ಈ ತಿಂಗಳ 14ರಂದು ನಡೆಯುವ ನವೀನ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಎಲ್ಲರನ್ನೂ ಆಹ್ವಾನಿಸುತ್ತೇವೆ. ಒಟ್ಟಾಗಿ ನಾವೆಲ್ಲರೂ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ದಂಪತಿ ಕುಟುಂಬವನ್ನು ಪ್ರಾರಂಭಿಸುವ ಕನಸನ್ನು ನನಸಾಗಿಸಬಹುದು ಎಂದರು.
ಕುಟುಂಬವನ್ನು ಆರಂಭವಿಸುವ ದಂಪತಿಯ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂಬತ್ತು ವರ್ಷಗಳ ಅನುಭವ ಹೊಂದಿರುವ `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು, ಈ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರು ಗಳಿಸಿಕೊಂಡಿದೆ. ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಫಲವಂತಿಕ ತಜ್ಞರು, ನುರಿತ ದಾದಿಯರು ಮತ್ತು ಸಹಾನುಭೂತಿಯನ್ನು ಹೊಂದಿರುವ ಬೆಂಬಲ ಸಿಬ್ಬಂದಿಯ ತಂಡವು ಪ್ರತಿ ರೋಗಿಗೂ ವೈಯಕ್ತಿಕ ಆರೈಕೆ ಮತ್ತು ಕಾಳಜಿ ನೀಡಲು ಬದ್ಧವಾಗಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share200Tweet123Send
Previous Post

ವಿಶ್ವ ಅರಿವಳಿಕೆ ದಿನಾಚರಣೆ ಹಿನ್ನೆಲೆ: ತುರ್ತು ಚಿಕಿತ್ಸೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Next Post

ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL