No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

ವಾಟ್ಸಾಪ್‌ ಮೂಲಕ ಸುಲಭವಾಗಿ ಸ್ಲಾಟ್‌ ಬುಕ್‌ ಮಾಡುವ ಸೌಲಭ್ಯ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2021
in ಬೆಂಗಳೂರು ನಗರ
0
ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ಯ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದ್ದು ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ರೆಡ್ಡಿ ಲ್ಯಾಬೋರೇಟರಿ ನೀಡಿದೆ. ಈ ಲಸಿಕೆಯ ಸ್ಟೋರೇಜ್‌ ಗೆ ಅಗತ್ಯವಿರುವ ಅತ್ಯಾಧುನಿಕ ಫ್ರೀಜರ್‌ಗಳನ್ನು ಇಲ್ಲಿ ಅಳವಡಿಸಿಲಾಗಿದ್ದು, ಮೈನಸ್‌ – 30 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಾಂಶದಲ್ಲಿ ಲಸಿಕೆಗಳನ್ನು ಸಂಗ್ರಹಿಸಲಾಗಿದೆ. ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ನ ನೂತನ ಆಸ್ಪತ್ರೆಯಾಗಿರುವ ಜಯನಗರ ಯುನೈಟೆಡ್‌ ಆಸ್ಪತ್ರೆ ಉದ್ಘಾಟನೆಗೆ ಸಿದ್ದವಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಕೊರೋನಾ ಸಾಂಕ್ರಾಮಿಕದ ವಿರುದ್ದ ಹೋರಾಡಲು ಲಸಿಕಾರಣ ಅಭಿಯಾನ ಪ್ರಮುಖವಾದ ಅಸ್ತವಾಗಿದೆ. ಈ ಹಿನ್ನಲೆಯಲ್ಲಿ ಉದ್ಘಾಟನೆಗೂ ಮುನ್ನವೇ ನಾಲ್ಕು ಅಂತಸ್ತಿನ ಕಟ್ಟಡವನ್ನು ಹಾಗೂ ನಮ್ಮ ಎಲ್ಲಾ ಅತ್ಯಾಧುನಿಕ ಗುಣಮಟ್ಟದ ಸೇವೆಗಳನ್ನು ಕೇವಲ ಲಸಿಕೆ ನೀಡುವ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ (ಎರಡು ವಾರಗಳ ಕಾಲ) ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಈ ಲಸಿಕೆಯನ್ನು ಅತ್ಯಂತ ಜತನದಿಂದ ಕಾಪಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ನಾವುಗಳು ದಿನದ ಎಲ್ಲಾ ಸಮಯದಲ್ಲೂ ಅತ್ಯಂತ ನಿಗಾಇಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದೇವೆ. ದೇಶದ ಯಾವುದೇ ಮೂಲೆಯಿಂದ ತಾಪಾಂಶದಲ್ಲಿ ಆಗುವ ಬದಲಾವಣೆಗಳನ್ನು ಮಾನಿಟರ್‌ ಮಾಡಬಹುದಾಗಿದೆ. ಹಾಗೂ ತುರ್ತು ಸಂಧರ್ಭದಲ್ಲಿ ಅಟೋಮ್ಯಾಟಿಕ್‌ ಆಗಿ ಎಸ್‌ಎಂಎಸ್‌ ಅಲರ್ಟ್‌ ಕಳುಹಿಸುವ ತಂತ್ರಜ್ಞಾನ ಇದಾಗಿದ್ದು, ತಕ್ಷಣ ನಮ್ಮ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಹೇಳಿದರು.
ಯುನೈಟೆಡ್‌ ಆಸ್ಪತ್ರೆ ಜಯನಗರ, ಅತ್ಯಾಧುನಿಕ ಆಪರೇಷನ್‌ ಥಿಯೇಟರ್‌, ಐ.ಸಿ.ಯು ಸೌಲಭ್ಯ, ಡಯಾಗ್ನೋಸ್ಟಿಕ್ಸ್‌ ಹಾಗೂ ವೆಲ್‌ನೆಸ್‌ ಸೌಲಭ್ಯ ಹೊಂದಿರುವ ನವನಿರ್ಮಿತ ಆಸ್ಪತ್ರೆಯಾಗಿದೆ. ಶೀಘ್ರದಲ್ಲೇ ಇದರ ಉದ್ಘಾಟನೆಯ ಬಗ್ಗೆ ವಿಸ್ತ್ರುತ ಮಾಹಿತಿ ಮಾಹಿತಿಗಳನ್ನು ನೀಡಲಾಗುವುದು ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದರು

ಲಸಿಕೆಯನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಫರ್ಕಿಸಬಹುದಾಗಿದೆ. ಅಲ್ಲದೆ, ವಾಟ್ಸಾಪ್‌ ನಲ್ಲಿ ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾಗಿದೆ. ವಾಟ್ಸಾಪ್‌ ನಂ: 99169 77777
For more information, please reach out to United Hospital at 080 4566 6666 / 080 6933 3333/ Toll No: 1860 419 4444 or E-mail us at info@unitedhospital.in

ಆಸ್ಪತ್ರೆಯ ಬಗ್ಗೆ:
ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ಎಂಬ ಈ ಕಂಪನಿ ಬೆಂಗಳೂರಿನಲ್ಲಿ ರೆಜಿಸ್ಟರ್‌ ಆಗಿದ್ದು, ಯುನೈಟೆಡ್‌ ಆಸ್ಪತ್ರೆ ಜಯನಗರ ಬೆಂಗಳೂರು ಈ ಕಂಪನಿಯ ನಾಲ್ಕನೇ ಯೂನಿಟ್‌ ಆಗಿದೆ. ಸುಮಾರು 30 ಸಾವಿರಕ್ಕೂ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಮಾಡಿ ಉತ್ತರ ಕರ್ನಾಟಕ ಕಲಬುರ್ಗಿ ವಿಭಾಗದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSputnik V VaccineState NewsUnited Hospitalಬೆಂಗಳೂರುಯುನೈಟೆಡ್‌ ಆಸ್ಪತ್ರೆಸ್ಪುಟ್ನಿಕ್‌-ವಿ ಲಸಿಕೆ
Share197Tweet123Send
Previous Post

ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು: ಪ್ರಕರಣ ದಾಖಲು

Next Post

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL