No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಂಪರೆ ಎಂದರೆ ಮೂಢನಂಬಿಕೆಯಲ್ಲ, ಆಚರಣೆಗಳು ವೈಜ್ಞಾನಿಕ ಹಿನ್ನೆಲೆ ಹೊಂದಿವೆ…

ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶೀವರ್ಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 10, 2022
in ಬೆಂಗಳೂರು ನಗರ
0
ಪರಂಪರೆ ಎಂದರೆ ಮೂಢನಂಬಿಕೆಯಲ್ಲ, ಆಚರಣೆಗಳು ವೈಜ್ಞಾನಿಕ ಹಿನ್ನೆಲೆ ಹೊಂದಿವೆ…
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದೇವಾಲಯಗಳು ಇತ್ತೀಚೆಗೆ ಶಾಸ್ತ್ರದ ಬದಲು ಆಡಂಬರದ ಪ್ರದರ್ಶನಕ್ಕೆ ಮಾತ್ರ ಎಂಬಂಥ ವಿಕಟ ಸ್ಥಿತಿ ಇದೆ. ವಾಸ್ತು, ಜ್ಯೋತಿಷ್ಯ, ಆಗಮಗಳು ಸರಿಯಾಗಿದ್ದಾಗ ಮಾತ್ರ ದೇವಾಲಯಕ್ಕೆ ಶೋಭೆ. ಆದ್ದರಿಂದ ದೇವಾಲಯಗಳು ಶಾಸ್ತ್ರೋಕ್ತವಾಗಿ ನಿರ್ಮಾಣಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು Raghaveshwara Bharathi Shri ಹೇಳಿದರು.

ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ಬುಧವಾರ ನಡೆದ ಅಷ್ಟಬಂಧ- ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀವರ್ಚನ ನೀಡಿದರು.

ದೇಗುಲಗಳು ನಮ್ಮ ಪರಂಪರೆಯ ಭಾಗ. ಭಾರತದ ಪರಂಪರೆ ಅನುಪಮವಾಗಿದ್ದು, ಪರಂಪರೆಯನ್ನು ಮೂಢನಂಬಿಕೆ ಎನ್ನಲಾಗದು. ನಮ್ಮ ಆಚರಣೆಗಳು ವೈಜ್ಞಾನಿಕವಾಗಿದ್ದು, ತಿಳಿದಷ್ಟೂ ಬೆರಗು ಹುಟ್ಟಿಸುವ ಸಂಸ್ಕøತಿ ನಮ್ಮದು ಎಂದರು.

Also read: ಜೂ.22ರಂದು ಜೆಡಿಎಸ್ ಜನತಾ ಸೇವಕ ಕಾರ್ಯಕ್ರಮಕ್ಕೆ ಚಾಲನೆ : ಮಾಜಿ ಸಿಎಂ ಕುಮಾರಸ್ವಾಮಿ
ಜೀವನದಲ್ಲಿ ಪರೀಕ್ಷೆಗಳು ಬೇಕು. ವಿಘ್ನಕರ್ತ ಮತ್ತು ವಿಘ್ನ ನಿವಾರಕನಾಗಿರುವ ಗಣಪತಿ ಪರೀಕ್ಷೆಗಳನ್ನು ಒಡ್ಡಿ ಜೀವನದಲ್ಲಿ ಉನ್ನತಿ ಸಾಧಿಸಲು ಪ್ರೇರಣೆಯಾಗುತ್ತಾನೆ. ಗುರು ದಾರಿ ತೋರಿಸಿದರೆ, ಗಣಪತಿ ವಿಘ್ನವನ್ನು ನಿವಾರಿಸುತ್ತಾನೆ. ಜೀವನದಲ್ಲಿ ಗುರಿಮುಟ್ಟಲು ಗುರು ಗಣಪತಿಯರ ಅನುಗ್ರಹ ಮುಖ್ಯ, ಗಿರಿನಗರದಲ್ಲಿ ಶ್ರೀ ಮಹಾಗಣಪತಿ ಸನ್ನಿಧಿ ಹಾಗೂ ಶ್ರೀ ರಾಘವೇಂದ್ರಭಾರತೀ ಸ್ವಾಮೀಜಿಯವರ ಸಮಾಧಿ ಎರಡೂ ಇವೆ. ಇವೆರಡೂ ಶ್ರದ್ಧಾಕೇಂದ್ರಗಳು ಎಂದರು.

ಬಸವನಗುಡಿ ಶಾಸಕರು ಹಾಗೂ ಅಷ್ಟಬಂಧ ಸಮಿತಿಯ ಗೌರವಾಧ್ಯಕ್ಷ ಎಲ್.ಎ. ರವಿಸುಬ್ರಹ್ಮಣ್ಯ ಮಾತನಾಡಿ, ಶ್ರೀರಾಮಚಂದ್ರಾಪುರ ಮಠ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದ್ದು, ಶ್ರೀಗಳ ಮಾರ್ಗದರ್ಶನದಿಂದ ಅಷ್ಟಬಂಧ ಕಾರ್ಯಕ್ರಮ ಸುಲಲಿತವಾಗಿ ಸಂಪನ್ನವಾಗಿದೆ. ಗಿರಿನಗರದ ನಿರ್ಮಾತೃಗಳಾದ ದಿ. ಕೃಷ್ಣ ಭಟ್ಟರು ಈ ಬಡಾವಣೆ ನಿರ್ಮಿಸುವಾಗಲೆ ದೇವಾಲಯಗಳಿಗೆ ಜಾಗ ನೀಡಿ ಬಡಾವಣೆ ನಿರ್ಮಿಸಿದ್ದಾರೆ. ಗಿರಿನಗರದ ಮಹಾಗಣಪತಿ ದೇವರ ಅನುಗ್ರಹದಿಂದ ನಮ್ಮ ಕ್ಷೇತ್ರ ಪ್ರಶಾಂತವೂ, ಸುಭಿಕ್ಷವೂ ಆಗಿದೆ ಎಂದರು.ಪ್ರಸಿದ್ದ ದೈವಜ್ಞರಾದ ವಿಷ್ಣು ಪುಚ್ಚಕ್ಕಾಡು, ಅಷ್ಟಬಂಧ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಕೆ ವಿಶ್ವನಾಥ್ ಭಟ್, ಚಿತ್ತಾಪುರದ ಸವಿತಾ ಪೀಠ ಮಹಾಸಂಸ್ಥಾನದ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ಸಿಗಂದೂರು ಪ್ರಧಾನ ಅರ್ಚಕರಾದ ಶ್ರೀ ಶೇಷಗಿರಿ ಭಟ್, ಡಾ. ವಿದ್ಯಾಭಟ್, ಕಾರ್ಪೊರೇಟರ್ ನಂದಿನಿ ವಿಠಲ್ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಬೆಳಗ್ಗೆ ಶ್ರೀಮಹಾಗಣಪತಿ, ಸುಬ್ರಹ್ಮಣ್ಯ ಹಾಗೂ ನಾಗದೇವರ ಪುನಃಪ್ರತಿಷ್ಠೆ ಅಷ್ಟಬಂಧ ಕಾರ್ಯಕ್ರಮಗಳು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ನಡೆದವು. ಸುಬ್ರಹ್ಮಣ್ಯ ದೇವರಿಗೆ ನೂತನ ಶಿಲಾಮಯ ಗುಡಿ, ಸುವರ್ಣ ಕವಚಗಳ ಸಮರ್ಪಣೆ ನಡೆದವು. ಪ್ರತಿಷ್ಠಾ ಕಾರ್ಯಕ್ರಮದಲ್ಲಿ  ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ, ಹೈಕೋರ್ಟ್ ಸೀನಿಯರ್ ಅಡ್ವಕೇಟ್ ರಾಘವನ್ ಉಪಸ್ಥಿತರಿದ್ದರು.

ಕೇರಳದ ಶ್ರೀ ಅನಂತಪದ್ಮನಾಭ ದೇವಾಲಯದ ಪ್ರಧಾನ ಅರ್ಚಕರಾದ ನಾರಾಯಣ ಪಟ್ಟೇರಿ, ಶಿವಪ್ರಸಾದ್ ಮುಂತಾದ ತಂತ್ರಿಗಳು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRaghaveshwara Bharathi Shriಬೆಂಗಳೂರುಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ
Share202Tweet123Send
Previous Post

ಜೂ.22ರಂದು ಜೆಡಿಎಸ್ ಜನತಾ ಸೇವಕ ಕಾರ್ಯಕ್ರಮಕ್ಕೆ ಚಾಲನೆ : ಮಾಜಿ ಸಿಎಂ ಕುಮಾರಸ್ವಾಮಿ

Next Post

ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್‌ ಹಾಗೂ ಜಗ್ಗೇಶ್‌ಗೆ ಭರ್ಜರಿ ಗೆಲುವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್‌ ಹಾಗೂ ಜಗ್ಗೇಶ್‌ಗೆ ಭರ್ಜರಿ ಗೆಲುವು

ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್‌ ಹಾಗೂ ಜಗ್ಗೇಶ್‌ಗೆ ಭರ್ಜರಿ ಗೆಲುವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

April 22, 2026
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

April 22, 2026
ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 22, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

April 22, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL