No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಕಾಂಗ್ರೆಸ್ ನಿಲ್ಲಿಸಲಿ: ಸಚಿವ ಅಶ್ವತ್ಥ ನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 12, 2022
in ಬೆಂಗಳೂರು ನಗರ, ರಾಜಕೀಯ
0
ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭ್ರಷ್ಟಾಚಾರ, ಪರ್ಸಂಟೇಜ್ ವ್ಯವಹಾರ ನಮ್ಮ ಸರ್ಕಾರದಲ್ಲಿ ನಡೆಯಲ್ಲ. ಪದೇ ಪದೇ ಆಪಾದನೆ ಮಾಡುವುದು ಸರಿಯಲ್ಲ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಕಾಂಗ್ರೆಸ್ ನಿಲ್ಲಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ Minister Ashwathnarayan ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  Randeep Singh Surjewala ಅವರು ರಾಜ್ಯ ಸರ್ಕಾರದ ಮೇಲೆ 40% ಆರೋಪ ಮಾಡಿದ್ದಾರೆ. ಸುರ್ಜೇವಾಲಾ ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾಹಿತಿ ಇಲ್ಲ. ಮೊದಲು ಕಾಂಗ್ರೆಸ್​ನಲ್ಲಿನ ಭ್ರಷ್ಟಾಚಾರ ಸಂಸ್ಕೃತಿಯನ್ನು ಅಳಿಸಲಿ. ಭ್ರಷ್ಟಾಚಾರವನ್ನು ಹುಟ್ಟುಹಾಕಿದ್ದೇ ಕಾಂಗ್ರೆಸ್​. ಅವರ ಸಂಸ್ಕೃತಿಯೇ ಭ್ರಷ್ಟಾಚಾರದಿಂದ ಕೂಡಿದೆ. ಅದನ್ನು ನಿರ್ನಾಮ ಮಾಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರ ಕುರಿತು ನನಗೆ ಹೆಚ್ಚು ಮಾಹಿತಿ ಇಲ್ಲ. ಮಾಹಿತಿ ಪಡೆದು ಹೇಳುತ್ತೇನೆ. ಪ್ರಾಥಮಿಕ ವರದಿ ಬರಲಿ. ವರದಿಯಲ್ಲಿ ಏನು ಸತ್ಯಾಂಶ ಬರಲಿದೆ ಅನ್ನೋದು ನೋಡೋಣ ಎಂದು ಹೇಳಿದರು.

Also read: ಸಂತೋಷ್ ಯಾರೆಂದು ಗೊತ್ತಿಲ್ಲ, ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebisteKannadaNewsKannadaNewsLiveKannadaNewsOnlineKannadaWebsiteLatest News KannadaMinister AshwathnarayanNewsinKannadaNewsKannadaPolitical NewsRandeep Singh SurjewalaState Newsಬೆಂಗಳೂರುರಣದೀಪ್ ಸಿಂಗ್ ಸುರ್ಜೇವಾಲಾಸಚಿವ .ಅಶ್ವತ್ಥ ನಾರಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂತೋಷ್ ಯಾರೆಂದು ಗೊತ್ತಿಲ್ಲ, ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ

Next Post

ಬಿಹಾರ ಸಿಎಂ ನಿತೀಶ್ ಕುಮಾರ್ ನಿವಾಸದ ಬಳಿ ಲಘು ಸ್ಫೋಟ: ಓರ್ವನ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಹಾರ ಸಿಎಂ ನಿತೀಶ್ ಕುಮಾರ್ ನಿವಾಸದ ಬಳಿ ಲಘು ಸ್ಫೋಟ: ಓರ್ವನ ಬಂಧನ

ಬಿಹಾರ ಸಿಎಂ ನಿತೀಶ್ ಕುಮಾರ್ ನಿವಾಸದ ಬಳಿ ಲಘು ಸ್ಫೋಟ: ಓರ್ವನ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Plant trees and protect environment

ಗಿಡ ನೆಟ್ಟು ಪರಿಸರ ರಕ್ಷಿಸಿ: ಪಿಎಸ್ಐ ನವೀನ್

June 19, 2026
Vande Bharat Express

ಜೂನ್ ಕೊನೆಯಲ್ಲಿ ಸಕಲೇಶಪುರ–ಸುಬ್ರಹ್ಮಣ್ಯ ವಂದೇ ಭಾರತ್ ಪ್ರಾಯೋಗಿಕ ಸಂಚಾರ

June 19, 2026
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

June 19, 2026
Medicinal Plant Garden Cleanup Program

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

June 19, 2026
ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL