No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

kalpa News by kalpa News
May 16, 2023
in ಬೆಂಗಳೂರು ನಗರ
0
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ DKShivakumar ಹಾಗೂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ ಏರ್ಪಟಿದ್ದು, ಸಿದ್ದರಾಮಯ್ಯ Siddaramaiah ಅವರಿಗೆ ಹೈ ಕಮಾಂಡ್ ಸಿಎಂ ಹುದ್ದೆ ಕೊಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮುದಾಯದ ಶೇ.80 ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಇದು ಸಿದ್ದರಾಮಯ್ಯರಿಗೆ ಕಡೆಯ ಚುನಾವಣೆ ಆಗಿದೆ. ಹಾಗೂ 13 ಬಾರಿ ಬಜೆಟ್ ಮಂಡಿಸಿ ಅನುಭವ ಇದೆ. ಸಿದ್ದರಾಮಯ್ಯರನ್ನು ಸಿಎಂ ಆಗಿ ಘೋಷಣೆ ಮಾಡಬೇಕು. ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ Sonia Gandhi ಹಾಗೂ ರಾಹುಲ್ ಗಾಂಧಿ Rahul Gandhi ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶೇ. 90ರಷ್ಟು ಕುರುಬರು ಕಾಂಗ್ರೆಸ್, ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರಲು ಕುರುಬರು ಕಾರಣರಾಗಿದ್ದಾರೆ. ಸಿದ್ದರಾಮಯ್ಯರು ಸಿಎಂ ಆಗ್ತಾರೆ ಹಾಗಾಗಿ ಕಾಂಗ್ರೆಸ್ ಗೆ ಟಿಕೆಟ್ ನೀಡುವಂತೆ ಸಮುದಾಯದವರ ಬಳಿ ಮತಯಾಚನೆ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಗೆ 135 ಸ್ಥಾನ ಬಂದಿದೆ. ಸಿದ್ದರಾಮಯ್ಯರನ್ನು ಸಿಎಂ ಮಾಡಲೇಬೇಕು ಎಂದಿದ್ದಾರೆ.

ಕಾರ್ಯಾಧ್ಯಕ್ಷ ಸುಬ್ರಮಣ್ಯ ಮಾತನಾಡಿ, ಈ ಹಿಂದೆ ಸಿಎಂ ಆಗಿದ್ದಾಗ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರು. ಈಗ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು. 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾಗಿ ಅವರು ಆರ್ಥಿಕ ತಜ್ಞರಾಗಿದ್ದಾರೆ. ಅವರು ಬಂದರೆ ಗ್ಯಾರಂಟಿಗಳನ್ನು ಈಡೇರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

https://kalpa.news/wp-content/uploads/2023/05/Jain-Public-School-Advt-5.mp4

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreDKShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRahul GandhiSiddaramaiahSonia Gandhiಡಿ.ಕೆ. ಶಿವಕುಮಾರ್ಬೆಂಗಳೂರುರಾಹುಲ್ ಗಾಂಧಿಸಿದ್ದರಾಮಯ್ಯಸೋನಿಯಾ ಗಾಂಧಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಸಂದೇಶ್ ಜವಳಿ ರಾಜೀನಾಮೆ

Next Post

Clarity in Drafting of Laws Keeps Debates and Need for Judicial Interpretation at Bay – Amit Shah

kalpa News

kalpa News

Next Post
ನ್ಯಾಯಾಂಗದ ವ್ಯಾಖ್ಯಾನ ಮತ್ತು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಕಾನೂನುಗಳ ಸ್ಪಷ್ಟ ಕರಡು ಪ್ರತಿ ಅವಶ್ಯ: ಅಮಿತ್ ಶಾ

Clarity in Drafting of Laws Keeps Debates and Need for Judicial Interpretation at Bay – Amit Shah

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL