ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯೋಗದಿಂದ ಜಗತ್ತನ್ನು ಒಂದು ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ International Yoga Day ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

Also read: ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ವಸ್ತುಪ್ರದರ್ಶನ ವೀಕ್ಷಣೆ
ಯೋಗ ಮನಸ್ಸು ಮತ್ತು ದೇಹವನ್ನು ಒಂದು ಮಾಡುವ ಸಾಧನ. ಯೋಗದಿಂದ ಆರೋಗ್ಯ ಮತ್ತು ಚರಿತ್ರೆ ಉಂಟಾಗುತ್ತದೆ. ಈ ದೇಶಕ್ಕೆ ದೊಡ್ಡ ಚರಿತ್ರೆ ಇದೆ. ಚಾರಿತ್ಯ ಅಗತ್ಯವಿದೆ. ಚಾರಿತ್ಯ ನೀಡುವ ಕೆಲಸವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ‘ಮಾನವೀಯತೆಗಾಗಿ ಯೋಗ’ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post