No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ: ಸಾರಿಗೆ ನೌಕರರಿಗೆ ನಟ ಯಶ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2021
in ಬೆಂಗಳೂರು ನಗರ
0
ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ: ಸಾರಿಗೆ ನೌಕರರಿಗೆ ನಟ ಯಶ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಇಂದು ನಿಮ್ಮ ಯಶ್ ಏನೇ ಆಗಿರಬಹುದು…
ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ.
ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ… ಆಫೀಸ್‌ಗೆ ಲೇಟ್ ಆಗುತ್ತೇನೋ… ಆಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ.

🙏 pic.twitter.com/VXdZfdf1xx

— Yash (@TheNameIsYash) April 15, 2021

ಬಹುಶಃ ಇದು ನನ್ನ ಅಪ್ಪನ ಕಥೆ ಮಾತ್ರವಲ್ಲ… ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರ ದಿನಚರಿ ಹೀಗೆ ಇರುತ್ತೆ…
ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು… ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು… ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು.
ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು… ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ…
ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ.
ಸಮಾಧಾನದ ವಿಷಯ ಅಂದರೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಟ್ಟಿದೆ…

ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ…
ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor YashCM BS YadiyurappaKannada News WebsiteKSRTC EmployeeKSRTC Employee protestLatest News KannadaMinister Lakshamana SavadiState Newsನಟ ಯಶ್ಮುಖ್ಯಮಂತ್ರಿಸಾರಿಗೆ ನೌಕರರ ಮುಷ್ಕರಸಾರಿಗೆ ನೌಕರರುಸಾರಿಗೆ ಸಚಿವ ಲಕ್ಷ್ಮಣ್ ಸವದಿ
Share217Tweet123Send
Previous Post

ಅಕ್ಕ ಅಂದರೆ ಅದು ಅಮ್ಮಾನೆ

Next Post

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!