No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತಮ್ಮ ನಿವಾಸದಲ್ಲಿ ಸ್ಯಾಂಟ್ರೋ ರವಿ ಹಣ ಎಣಿಕೆ ಆರೋಪ ಸಾಬೀತುಪಡಿಸಲಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಗೃಹಸಚಿವ ಆರಗ ಜ್ಞಾನೇಂದ್ರ ತಿರುಗೇಟು

kalpa News by kalpa News
January 9, 2023
in ಬೆಂಗಳೂರು ನಗರ, ರಾಜಕೀಯ
0
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸ್ಯಾಂಟ್ರೋ ರವಿ Santro Ravi ತಮ್ಮ ನಿವಾಸದಲ್ಲಿ ಹಣ ಎಣಿಸಿದ್ದಾನೆ ಎಂಬುದು ಸುಳ್ಳು. ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ H D Kumaraswamy ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ತಮ್ಮ ಮೇಲೆ ಅವರು ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ತಿರುಗೇಟು ನೀಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ. ಸ್ಯಾಂಟ್ರೋ ರವಿ ತಮ್ಮ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ ಎಂದು ಕುಹಕವಾಡಿದ್ದಾರೆ.
ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ತಮ್ಮನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ, ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ. ಕುಮಾರಸ್ವಾಮಿಯವರು ತಮ್ಮ ಮೇಲೆ ಮಾಡಿದ ಆಪಾದನೆಯನ್ನು ಸಾಬೀತುಪಡಿಸಬೇಕು ಎಂದು ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.

Also read: ಭೀಕರ ಚಳಿಗೆ ಉತ್ತರ ಭಾರತ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ಘೋಷಣೆ

ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಮಾತನಾಡಿದ ಹೆಚ್​.ಡಿ. ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ  ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H D KumaraswamyHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSantro Raviಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರುಸ್ಯಾಂಟ್ರೋ ರವಿಹೆಚ್.ಡಿ. ಕುಮಾರಸ್ವಾಮಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೀಕರ ಚಳಿಗೆ ಉತ್ತರ ಭಾರತ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ಘೋಷಣೆ

Next Post

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ವ್ಯಾಸತೀರ್ಥ ವಿದ್ಯಾಪೀಠಕ್ಕೆ ಹಲವು ಬಹುಮಾನ

kalpa News

kalpa News

Next Post
ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ವ್ಯಾಸತೀರ್ಥ ವಿದ್ಯಾಪೀಠಕ್ಕೆ ಹಲವು ಬಹುಮಾನ

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ವ್ಯಾಸತೀರ್ಥ ವಿದ್ಯಾಪೀಠಕ್ಕೆ ಹಲವು ಬಹುಮಾನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL