ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾವ್ ಅವರು ಇಂದು ಶಿವಮೊಗ್ಗ ತಾಲ್ಲೂಕಿನ ಶಾಲೆಗಳಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಿರುವ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















