ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ Telangana Assembly Election ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
Also read: ತಿರುಮಲಪುರ ಗುಡ್ಡ ಅಗೆತಕ್ಕೆ ಕಡಿವಾಣ ಹಾಕಿ: ಪರಿಸರಾಕ್ತರ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post