No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವ್ಯಾಜ್ಯ ನಿರ್ವಹಣೆ ಅಧಿನಿಯಮ ಸರ್ಕಾರಿ ವಕೀಲರ ಹೊಣೆಗಾರಿಕೆ ನಿಗದಿ: ಸಚಿವ ಎಚ್.ಕೆ. ಪಾಟೀಲ

ಕರ್ನಾಟಕ ಉಚ್ಛ ನ್ಯಾಯಾಲಯದ ಸರ್ಕಾರಿ ವಕೀಲರುಗಳ ಸಮ್ಮೇಳನ

kalpa News by kalpa News
August 28, 2023
in ಬೆಂಗಳೂರು ನಗರ
0
ವ್ಯಾಜ್ಯ ನಿರ್ವಹಣೆ ಅಧಿನಿಯಮ ಸರ್ಕಾರಿ ವಕೀಲರ ಹೊಣೆಗಾರಿಕೆ ನಿಗದಿ: ಸಚಿವ ಎಚ್.ಕೆ. ಪಾಟೀಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಆರ್ಬಿಟ್ರೇಷನ್ ಪ್ರಕರಣಗಳಲ್ಲಿ ಹಲವಾರು ರೀತಿಯ ಲೋಪಗಳು ವ್ಯತ್ಯಯಗಳು ಆಗುತ್ತಿರುವುದರಿಂದ ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ವಕೀಲರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಸಲ್ಲಿಸುವಂತೆ ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಎಚ್.ಕೆ. ಪಾಟೀಲ HKPatil  ತಿಳಿಸಿದರು.

ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಸರ್ಕಾರಿ ವಕೀಲರುಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್ಬಿಟ್ರೇಷನ್ ಪ್ರಕರಣಗಳಲ್ಲಿ Arbitration Case ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಇತರ ಸಂಬಂಧಪಟ್ಟವರೊಂದಿಗೆ ಇನ್ನೂ 15 ದಿವಸದಲ್ಲಿ ಚರ್ಚಿಸಿ ಮಾರ್ಗದರ್ಶಿ ಸೂತ್ರಗಳನ್ನು ನಿರ್ಣಯಿಸಲಾಗುವುದೆಂದು ಸಚಿವರು ವಿವರಿಸಿದರು.
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಅಧಿನಿಯಮ 2023ನ್ನು ವಿಧಾನ ಮಂಡಲದ ಕಳೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇತ್ತೀಚಿನ ದಿನಗಳಲ್ಲಿ ಒಂದು ದಿಕ್ಸೂಚಿ ಅಥವಾ ನಿರ್ದೇಶನ ರಹಿತ ರೀತಿಯಲ್ಲಿ ನಡೆಯುತ್ತಿತ್ತು. ಕೇವಲ ಸುತ್ತೋಲೆಗಳು ಸರ್ಕಾರಿ ಆದೇಶಗಳು ನಿಯಮಗಳು ಪರಿಣಾಮರಹಿತವಾಗಿ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಕರ್ನಾಟಕ ವಿಧಾನ ಮಂಡಲದಲ್ಲಿ ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಅಧಿನಿಯಮವನ್ನು ಜಾರಿಗೆ ತಂದು ಸರ್ಕಾರಿ ವಕೀಲರ ಕಾರ್ಯನಿರ್ವಹಣೆಯನ್ನು ರಾಷ್ಟ್ರದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾಯಿಸ(Codify)ಲಾಗಿದೆ. ಇದರಿಂದ ಸರ್ಕಾರದ ವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ ಮತ್ತು ಜನಹಿತ ಮತ್ತು ಸರ್ಕಾರದ ಹಿತಾಸಕ್ತಿಯನ್ನು ಅತ್ಯುನ್ನತವೆಂದು ಭಾವಿಸಿ, ಪುನರವ್ಯಾಖ್ಯಾನ ಮಾಡಿ, ಹೊಣೆಗಾರಿಕೆ ಮತ್ತು ಜವಬ್ದಾರಿಗಳನ್ನು ಜಾರಿಗೆ ತಂದಿದೆ ಎಂದು ಇಂದು ತಿಳಿಸಿದರು.

Also read: ಪ್ರಕೃತಿ ದಿನ ಹಿನ್ನೆಲೆ: ವೃಕ್ಷ ಪೂಜೆ ಸಲ್ಲಿಕೆ

ಈ ವಕೀಲರುಗಳ ಸಮ್ಮೇಳನದಲ್ಲಿ ಕಳೆದ ಐದಾರು ವರ್ಷಗಳಲ್ಲಿ ಕರ್ನಾಟಕ ಸರ್ಕಾರ ಮತ್ತು ಇತರ ಸರ್ಕಾರಿ ಸಂಸ್ಥೆಗಳು ರಾಜ್ಯದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಶೇ75 ರಷ್ಟು ಪ್ರಕರಣಗಳನ್ನು ಸೋತಿವೆ ಅಥವಾ ಸರ್ಕಾರದ ವಿರುದ್ದ ಆದೇಶಗಳಾಗಿವೆ. ಕ್ರಿಮಿನಲ್ ಪ್ರಕರಣಗಳಲ್ಲಿ ಶೇ 95ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಕರ್ನಾಟಕ ಸರ್ಕಾರ ಸೋಲು ಅನುಭವಿಸಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಿಲ್ಲ. ಸರ್ಕಾರಿ ಮೇಲ್ಮನವಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡು ವೆಚ್ಚದಾಯಕ ವ್ಯವಸ್ಥೆಯನ್ನು ರೂಪಿಸಿದೆ.
ರಾಜ್ಯದ ಜಿಲ್ಲಾ, ತಾಲ್ಲೂಕು ಮತ್ತು ಇತರ ನ್ಯಾಯಾಲಯಗಳಲ್ಲಿ ಹೈಕೋರ್ಟ್ ವರೆಗೆ ಪ್ರಸ್ತುತ 21.4 ಲಕ್ಷ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಕೆಳ ಹಂತದ ನ್ಯಾಯಾಲಯದಲ್ಲಿ 18.9 ಲಕ್ಷ ಪ್ರಕರಣಗಳಿದ್ದರೆ 2.50 ಲಕ್ಷ ಪ್ರಕರಣಗಳು ಹೈಕೋರ್ಟ್ನಲ್ಲಿವೆ. 1626 ಪ್ರಕರಣಗಳು 20 ರಿಂದ 3೦ ವರ್ಷದ ಹಳೆಯವಾಗಿದ್ದರೆ, 30 ವರ್ಷಕ್ಕಿಂತ ಹೆಚ್ಚು ಹಳೆಯದಾದ ಪ್ರಕರಣಗಳು 172 ಇವೆ ಎಂದು ಸಚಿವರು ವಕೀಲರುಗಳ ಸಮ್ಮೇಳನದಲ್ಲಿ ವಿವರಿಸಿದರು.

ಪ್ರಕರಣಗಳಲ್ಲಿ ಸೋಲು ಉಂಟಾಗುತ್ತಿರುವುದರಿAದ ಸರ್ಕಾರದಿಂದ ಅಮೂಲ್ಯವಾದಂತಹ ಆಸ್ತಿ ಮತ್ತು ತೆರಿಗೆದಾರರ ಹಣ ವೆಚ್ಚವಾಗುತ್ತಿರುವುದನ್ನು ಗಮನಿಸಿ ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಾಧಿಕರಣಗಳ ಮುಂದೆ ಸರ್ಕಾರಿ ವ್ಯಾಜ್ಯಗಳು ನಡೆಸುವ ಕುರಿತಂತೆ ನಿಯಮಗಳು, ಆದೇಶಗಳು, ಅಧಿಸೂಚನೆಗಳು, ಸುತ್ತೋಲೆಗಳು ಮುಂತಾದ ದಿಕ್ಸೂಚಿ ರಹಿತ ನಿರ್ದೇಶನಗಳನ್ನು ಈ ಕಾನೂನಿನ ಮೂಲಕ ಬದಲಾಯಿಸಲಾಗಿದೆ. ವ್ಯಾಜ್ಯಗಳಲ್ಲಿ ಸರ್ಕಾರಿ ವಕೀಲರು ಮೌಖಿಕ ವಾದ-ಪ್ರತಿವಾದಗಳ ಜೊತೆಗೆ ಲಿಖಿತ ಮೂಲಕವಾದ ವಾದ-ಪ್ರತಿವಾದಗಳ ಸಲ್ಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇಂಥ ಲಿಖಿತವಾದ ವಾದ-ಪ್ರತಿವಾದಗಳ ಸಲ್ಲಿಕೆಯನ್ನು ಮಾಡುವ ಮೊದಲು ಒಂದು ಪ್ರಕ್ರಿಯೆಯನ್ನು ವ್ಯಾಖ್ಯಾನಿಸಲಾಗಿದೆ ಎಂದು ಸಚಿವರು ವಿವರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4
Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಕೃತಿ ದಿನ ಹಿನ್ನೆಲೆ: ವೃಕ್ಷ ಪೂಜೆ ಸಲ್ಲಿಕೆ

Next Post

Seedfund amounting to 25cr dedicated to nurturing startups specializing in Deeptech & AI

kalpa News

kalpa News

Next Post
Seedfund amounting to 25cr dedicated to nurturing startups specializing in Deeptech & AI

Seedfund amounting to 25cr dedicated to nurturing startups specializing in Deeptech & AI

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL