No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 23, 2022
in ಬೆಂಗಳೂರು ನಗರ
0
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು   |

ಬೆಂಗಳೂರು ಅಂತರರಾಷ್ಟ್ರೀಯ 13ನೇ ಚಲನಚಿತ್ರೋತ್ಸವದ #Bangalore International fil festival ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ “ಮನೆ” ಸಿನಿಮಾ #Mane Film ಆಯ್ಕೆಯಾಗಿದೆ.

Also read: ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ ಸರಕಾರ: ಕುಮಾರಸ್ವಾಮಿ ಆಕ್ರೋಶ

55 ರಾಷ್ಟ್ರಗಳ 200 ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. 3ರಿಂದ 10ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯನ್ ಮಾಲ್, ಚಲನಚಿತ್ರ ಕಲಾವಿದರ ಸಂಘ, ಮತ್ತು ಸುಚಿತ್ರ ಫಿಲಂ ಇನ್ಸ್‌ಟಿಟ್ಯೂಟ್‌ಗಳಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ 6 ಸಾವಿರ ಚಲನಚಿತ್ರೋತ್ಸವ ನಡೆಯುತ್ತವೆ. ಈ ಪೈಕಿ ಬೆಂಗಳೂರು ಚಲನಚಿತ್ರೋತ್ಸವ ಮಾನ್ಯತೆ ಪಡೆದ 43 ಚಿತ್ರೋತ್ಸವಗಳ ಸಾಲಿನಲ್ಲಿ ಸೇರಿದ್ದು, ಭಾರತೀಯ ಚಿತ್ರರಂಗದ 60 ಸಿನಿಮಾದಲ್ಲಿ 12 ಉತ್ತಮ ಸಿನಿಮಾ ಆಯ್ಕೆ ಮಾಡಲಾಗುತ್ತದೆ. ಅದರಂತೆಮನೆ ಸಿನಿಮಾ ಉತ್ತಮ ಚಿತ್ರದಲ್ಲಿ ಮೊದಲನೇ ಟಾಪ್ 14ರಲ್ಲಿ ಸಮಿತಿಯಿಂದ ಆಯ್ಕೆ ಆಗಿದೆ. ಇದರಲ್ಲಿ ತಮಿಳು, ಕನ್ನಡ ಚಿತ್ರಗಳು ಆಯ್ಕೆಯಾಗಿದೆ.

ವಿಶೇಷವೆಂದರೆ ‘ಮನೆ’ ಚಲನಚಿತ್ರದಲ್ಲಿ ಪ್ರಮೀಳ ಸುಬ್ರಮಣ್ಯ ಅವರನ್ನು ಹೊರತು ಪಡಿಸಿ ಕಲ್ಯಾಣ ಕರ್ನಾಟಕದ ಹುಬ್ಬಳ್ಳಿ, ಬೆಳಗಾವ್, ಗದಗ, ನಲವಡಿ ಮೊದಲಾದ ಈ ಭಾಗದ ಕಲಾವಿದರೇ ಅಭಿನಯಿಸಿದ್ದಾರೆ. ಹುಬ್ಬಳ್ಳಿ, ಶಿರಗುಪ್ಪಿ, ನಲವಡಿ ಗ್ರಾಮಗಳ ಸುತ್ತಮುತ್ತ ಹತ್ತುದಿನಗಳ ಕಾಲ ಸತತ ಚಿತ್ರೀಕರಣ ನಡೆಸಲಾದ ಚಿತ್ರದಲ್ಲಿ ರೇಣುಕುಮಾರ್ ಸಂಸ್ಥಾನ್ ಮಠ, ಪ್ರಮೀಳ ಸುಬ್ರಮಣ್ಯ, ಸಾಗರ್ ಕೆ ಹೆಚ್, ಅಕ್ಷತಾ ವಿಲಾಸ್, ಮಂಜುನಾಥ್ ಪಾಟೀಲ್, ಮುರಳೀಧರ್, ಡಾ ಪ್ರಭು ಗಂಜೀಹಾಳ, ವಿದ್ಯಾ ಗಂಜೀಹಾಳ ಮುಂತಾದವರು ಅಭಿನಯಿಸಿದ್ದಾರೆ.

Also read: ಕುವೆಂಪು ವಿವಿಯಲ್ಲಿ 2 ದಿನ ಸುಳ್ಳುಸುದ್ದಿಗಳ ನೈಜತೆ ಪರಿಶೀಲನಾ ಕಾರ್ಯಾಗಾರ

ಛಾಯಾಗ್ರಹಣ ಬಾಗಲಕೋಟೆಯ ವಿನಾಯಕ ರೇವಡಿ, ಸಾಹಿತ್ಯ ಸಂಭಾಷಣೆ , ಸಹನಿರ್ದೇಶನ ಹಾವೇರಿಯ ಸತೀಶ ಜೋಶಿ (ಭಾರತೀ ಶಂಕರ), ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಸಂಗೀತ ವಿ. ಮನೋಹರ್, ಹಿನ್ನೆಲೆ ಸಂಗೀತ ಶಿವಸತ್ಯ, ಗಾಯಕರು ಅಜಯ್ ವಾರಿಯರ್, ಕಲರಿಸ್ಟ್ ನಿಖಿಲ್‌ಕಾರಿಯಪ್ಪ, ಚಿತ್ರಕಥೆ-ಸಂಕಲನ-ತಾಂತ್ರಿಕ ನಿರ್ದೇಶನ ಮುತ್ತುರಾಜು ಟಿ, ನಿರ್ದೇಶನವನ್ನು ಈ ಹಿಂದೆ ಶ್ರೀ ಕಬ್ಬಾಳಮ್ಮ ಮಹಿಮೆ ಪೌರಾಣಿಕ ಸಿನೇಮಾ ನಿರ್ದೇಶನ ಮಾಡಿದ್ದ ಜಂಟಿ ನಿರ್ದೇಶಕಿಯರಾದ ಪೂರ್ಣಶ್ರೀ ಆರ್, ಮತ್ತು ರಶ್ಮೀ ಎಸ್ ನಿರ್ದೇಶನ ಮಾಡಿದ್ದಾರೆ. ಕಥೆ ಮತ್ತು ನಿರ್ಮಾಪಕರು ಕುಮಾರ್. ಓ. ಎಸ್ ಆಗಿದ್ದಾರೆ.

ತಮಿಳಿನಾಡಿನ ಉರುವಟ್ಟಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಡೆಹ್ರಾಡೂನ್ ನಲ್ಲಿ ನಡೆದ 6ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಅಯೋಧ್ಯ, ಬಿಹಾದ ನವಾಡ, ಸಿಂಗಾಪೂರ್ ನಲ್ಲಿ ನಡೆದ ವರ್ಲ್ಡ್ ಫಿಲಂಕಾರ್ನಿವಲ್ ಸಿಂಗಾಪೂರ್, ಟೋಕಿಯೋ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಅಂಡಮಾನ್ ನಿಕೋಬಾರ್, ತಮಿಳುನಾಡಿನಲ್ಲಿ ಸತ್ಯಜಿತ್ ‌ರೇ ಅವರ ಹೆಸರಿನಲ್ಲಿ ನಡೆಯುವರೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಪಾಂಡಿಚೇರಿ, ರಾಮೇಶ್ವರಂ, ಪಶ್ಚಿಮ ಬಂಗಾಳದಲ್ಲಿ ನಡೆಯುವ ಟ್ಯಾಗೋರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಕುಂಭಕೋಣಂ, ಮುಂಬೈ, ಮಹಾರಾಷ್ಟ್ರದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮನೆ’ ಚಿತ್ರವು ನಾನಾ ವಿಭಾಗದಲ್ಲಿ (ಉತ್ತಮ ನಟ, ನಟಿ, ಪೋಷಕನಟ, ಪೋಷಕ ನಟಿ, ಉತ್ತಮ ನಿರ್ದೇಶನ, ಉತ್ತಮ ಸಂಕಲನಕಾರ, ಉತ್ತಮ ಸಂಗೀತ ಇತ್ಯಾದಿ..) ಪ್ರಶಸ್ತಿಗಳನ್ನು ಗಳಿಸಿದೆ. ಇಲ್ಲಿಯವರೆಗೆ ಒಟ್ಟು 137 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದ್ದು ವಿಶೇಷವಾಗಿದೆ.


ವರದಿ: ಡಾ. ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore Film festivalKannada NewsKannada News LiveKannada News OnlineKannada News WebsiteKannada WebsiteLatest News KannadaMane FilmNews in KannadaNews KannadaSandalwood Newsಬೆಂಗಳೂರುಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಮನೆ
Share212Tweet123Send
Previous Post

ತೀರ್ಥಹಳ್ಳಿ ರಾಮ್ ಸೇನಾ ವತಿಯಿಂದ ಹರ್ಷಗೆ ಶ್ರದ್ಧಾಂಜಲಿ

Next Post

ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL