No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ಹಲವು ರೈಲುಗಳು ಭಾಗಷಃ, ತಾತ್ಕಾಲಿಕ ರದ್ದು

kalpa News by kalpa News
February 13, 2025
in ಬೆಂಗಳೂರು ನಗರ
0
ಭಾರತದ ರೈಲುಗಳ ಮೇಲೆ ದಾಳಿಗೆ ಸ್ಲೀಪರ್ ಸೆಲ್’ಗಳಿಗೆ ಉಗ್ರ ಫರ್ಹತುಲ್ಲಾ ಸೂಚನೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ #Change in Train ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

ರೈಲು ಸಂಚಾರ ರದ್ದು

ಫೆ.17 ರಿಂದ 25 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906), ಫೆ 18 ರಿಂದ 26 ರವರೆಗೆ ಸೋಲಾಪುರ-ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ 25 ರಂದು ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಮತ್ತು ಫೆ 26 ರಂದು ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲುಗಳ ಪ್ರಯಾಣವನ್ನೂ ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ.
ರೈಲುಗಳ ಸಂಚಾರ ಭಾಗಶಃ ರದ್ದು

ಫೆ. 16 ರಿಂದ 24 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ. ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಡೈಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ವಿಜಯಪುರದ ಬದಲಿಗೆ ಗದಗ ನಿಲ್ದಾಣದಿಂದ ಹೊರಡಲಿದೆ, ವಿಜಯಪುರ-ಗದಗ ನಿಲ್ದಾಣಗಳ ನಡುವಿನ ಪ್ರಯಾಣ ಭಾಗಶಃ ರದ್ದುಗೊಂಡಿದೆ.

ಫೆ 16 ರಿಂದ 24 ರವರೆಗೆ ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್ ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಇದು ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ. ಫೆ17 ರಿಂದ 25ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್ ಪ್ರೆಸ್ ರೈಲು ಬಾಗಲಕೋಟೆ ನಿಲ್ದಾಣದ ಬದಲು ವಿಜಯಪುರದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.
ಫೆ 16 ರಿಂದ 24 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳುತ್ತದೆ ಮತ್ತು ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
ರೈಲು ತಡವಾಗಿ ಪ್ರಾರಂಭ

ಫೆ. 25 ರಂದು ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್‌ಪ್ರೆಸ್ ರೈಲು ಹೊಸಪೇಟೆ ನಿಲ್ದಾಣದಿಂದ 2 ಗಂಟೆ ತಡವಾಗಿ ಪ್ರಾರಂಭವಾಗಲಿದೆ.

Also read: ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

ರೈಲು ಮಾರ್ಗ ಮಧ್ಯ ನಿಯಂತ್ರಣ: ಫೆ 25 ರಂದು ಪಂಢರಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 60 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

ನಿಲುಗಡೆ ರದ್ದು: ಈ ಕೆಳಗಿನ ರೈಲುಗಳು ಆಲಮಟ್ಟಿ ನಿಲ್ದಾಣದಲ್ಲಿ ನಿಲುಗಡೆ ಹೊಂದಿರುವುದಿಲ್ಲ.

  1. ರೈಲು ಸಂಖ್ಯೆ 16587 ಯಶವಂತಪುರ-ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 21.02.2025 & 23.02.2025).
  2. ರೈಲು ಸಂಖ್ಯೆ 17319 ಎಸ್ಎಸ್ಎಸ್ ಹುಬ್ಬಳ್ಳಿ-ಹೈದರಾಬಾದ್ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  3. ರೈಲು ಸಂಖ್ಯೆ 17320 ಹೈದರಾಬಾದ್-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  4. ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 18.02.2025, 23.02.2025).
  5. ರೈಲು ಸಂಖ್ಯೆ 17324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 23.02.2025).
  6. ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  7. ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲ್ ಗುಂಬಜ್ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  8. ರೈಲು ಸಂಖ್ಯೆ 07330 ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  9. ರೈಲು ಸಂಖ್ಯೆ 11139 ಸಿಎಸ್ಎಂಟಿ ಮುಂಬೈ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  10. ರೈಲು ಸಂಖ್ಯೆ 56905 ಸೋಲಾಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (JCO 21.02.2025 ರಿಂದ 25.02.2025).
  11. ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 24.02.2025).
  12. ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  13. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  14. ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯಪುರ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  15. ರೈಲು ಸಂಖ್ಯೆ 17323 ಎಸ್‌ಎಸ್‌ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 21.02.2025).
  16. ರೈಲು ಸಂಖ್ಯೆ 16217 ಮೈಸೂರು-ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 24.02.2025).
  17. ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ವಿಶೇಷ (JCO 21.02.2025 ರಿಂದ 25.02.2025).

ಈ ಕೆಳಗಿನ ರೈಲುಗಳು ಜಡ್ರಾಮಕುಂಟಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ:

  1. ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (JCO 19.02.2025 ರಿಂದ 25.02.2025).
  2. ರೈಲು ಸಂಖ್ಯೆ 56905 ಸೋಲಾಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (JCO 19.02.2025 ರಿಂದ 25.02.2025).
  3. ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (JCO 19.02.2025 ರಿಂದ 24.02.2025).
  4. ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (JCO 19.02.2025 ರಿಂದ 25.02.2025).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreChange in TrainKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುರೈಲುಗಳ ಸಂಚಾರದಲ್ಲಿ ಬದಲಾವಣೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

Next Post

ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

kalpa News

kalpa News

Next Post
ಜೆಇಇ ಮುಖ್ಯ ಪರೀಕ್ಷೆ  | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL