ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಜು.27ರಂದು ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳ ಮಾಲೀಕರು ಮತ್ತು ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆನಡೆಸಲು ನಿರ್ಧರಿಸಿದ್ದು, ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.

Also read: ಶಾಕಿಂಗ್ ಸುದ್ದಿ! ಉಗ್ರ ನಾಸಿರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಏನೆಲ್ಲಾ ಮಾರಾಟ ಮಾಡುತ್ತಿದ್ದ ಗೊತ್ತಾ?










Discussion about this post