ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕೊಪ್ಪಳ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸ್ಥಳ ವೀಕ್ಷಣೆ ಮಾಡಲಿದ್ದೇನೆ. ಬೆಟ್ಟದ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ ಎಂದರು.

Also read: ಪ್ರವೀಣ್ ನೆಟ್ಟರ್ ಹತ್ಯೆ ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ : ಸಿಎಂ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post