No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2021
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಾವೇರಿ ಕಣಿವೆಯಲ್ಲಿನ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇಂದು-ನಿನ್ನೆಯದಲ್ಲ. ಹಲವಾರು ವರ್ಷಗಳ ಹಿಂದೆ ಈ ಯೋಜನೆ ಸಿದ್ಧವಾಗಿದೆ. ಇದು ವಿದ್ಯುಚ್ಛಕ್ತಿ, ಕುಡಿಯುವ ನೀರು ಮತ್ತು ಸಂಕಷ್ಟದ ವರ್ಷಗಳಲ್ಲಿ ಉಭಯ ರಾಜ್ಯಗಳ ನಡುವೆ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಅನುಕೂಲವಾಗುವ ಯೋಜನೆಯಾಗಿದೆ. ಉಭಯ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಯನ್ನು ಜಾರಿ ಮಾಡಲು ನಾವು ಪ್ರಯತ್ನಿಸಿದ್ದರೆ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ರಾಜ್ಯದ ಕಾವೇರಿ ಕಣಿವೆಯ ರೈತರ ಹಕ್ಕಿನ ಸಲುವಾಗಿ ನಾವು ಕಾನೂನು ಹೋರಾಟವನ್ನು ಸದಾಕಾಲ ಮಾಡುತ್ತಲೇ ಬಂದಿದ್ದೇವೆ. ನಮ್ಮ ಹಕ್ಕಿನ ಸಲುವಾಗಿ ಈಗಲೂ ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಮಗೆ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂಬ ಭರವಸೆಯ ಮಾತುಗಳನ್ನು ಅವರು ಆಡಿದರು.

ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಕೇಂದ್ರ ಸರ್ಕಾರದಿಂದ ಬೇಕಾಗುವ ಎಲ್ಲಾ ಕ್ಲಿಯರೆನ್ಸ್ ಗಳನ್ನು ಪಡೆಯುತ್ತೇವೆ ಎಂದು ಅವರು ಹೇಳಿದರು.

ಕೇರಳ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಗಳ ಬಳಕೆ ಮೇಲೆ ಕಣ್ಣು ಇಟ್ಟಿದ್ದೇವೆ. ನಿರಂತರವಾಗಿ ನಿಗಾ ಇರಿಸಿದ್ದೇವೆ. ಕೆಲ ಪ್ರದೇಶಗಳಲ್ಲಿ ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ರೇಡಗಳನ್ನು ಮಾಡಿದ್ದೇವೆ. ಅಕ್ರಮ ಅರಣ್ಯ ಸಂಪತ್ತು ಸಾಗಾಟವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ. ತಮಿಳುನಾಡು ಮುಖ್ಯಮಂತ್ರಿಗಳು ಬರೆದಿರುವ ಪತ್ರದ ಭಾಷೆ ಮತ್ತು ವೈಖರಿ ಸರಿಯಾದ ರೀತಿಯಲ್ಲಿ ಇಲ್ಲ. ರಾಷ್ಟ್ರ ಹಿತದೃಷ್ಟಿಯಿಂದ ಆ ಪತ್ರ ಇಲ್ಲ.
ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHome Minister Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಸಚಿವ ಬಸವರಾಜ ಬೊಮ್ಮಾಯಿಬೆಂಗಳೂರುಮೇಕೆದಾಟು ಯೋಜನೆ
Share198Tweet123Send
Previous Post

ಕಸಾಪ ಚುನಾವಣೆ: ಕೋವಿಡ್ ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಭ್ಯರ್ಥಿಗಳ ವರ್ತನೆಗೆ ಖಂಡನೆ

Next Post

ನವೆಂಬರ್‌ 17-19: ಬೆಂಗಳೂರು ಟೆಕ್‌ ಸಮಿಟ್‌ 2021

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

ನವೆಂಬರ್‌ 17-19: ಬೆಂಗಳೂರು ಟೆಕ್‌ ಸಮಿಟ್‌ 2021

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL