No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಿಡಿಗೇಡಿತನ ನಡೆಸುವ ನೆರೆಯ ಎಲ್ಲ ದೇಶಗಳಿಗೆ ಸೇನಾದಾಳಿ ಎಚ್ಚರಿಕೆಯ ಗಂಟೆ | ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2025
in ಬೆಂಗಳೂರು ನಗರ
0
ಕಿಡಿಗೇಡಿತನ ನಡೆಸುವ ನೆರೆಯ ಎಲ್ಲ ದೇಶಗಳಿಗೆ ಸೇನಾದಾಳಿ ಎಚ್ಚರಿಕೆಯ ಗಂಟೆ | ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ #Indian Soldier ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ #Terrorist ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.
ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ #Pehalgam Attack ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ. ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದರು.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ #Pakistan ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ. ಆಪರೇಷನ್ ಸಿಂಧೂರ #Operation Sindoor ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.
ಕಾಶ್ಮೀರದ ಪಹಲ್ಗಾಂವ್ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದರು.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದರು.

http://kalpa.news/wp-content/uploads/2025/03/PES-Video.mp4

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಹೇಳಿದರು.

 

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreCM SiddaramaiahIndian SoldierKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaOperation SindoorPakistanPehalgam Attackterroristಆಪರೇಷನ್‌ ಸಿಂಧೂರಉಗ್ರಗಾಮಿಪಹಲ್ಗಾಮ್ ಹತ್ಯಾಕಾಂಡಪಾಕಿಸ್ತಾನಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share196Tweet123Send
Previous Post

ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ | ಷೇರು ಮಾರುಕಟ್ಟೆ ತರಬೇತಿ ಸಂಸ್ಥೆಗೆ ಅಭೂತಪೂರ್ವ ರೆಸ್ಪಾನ್ಸ್

Next Post

ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

March 13, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL