Read - < 1 minute
ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಇಂದು ಬೆಳಿಗ್ಗೆ ರಾಜಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶುಭಕೋರಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಶುಭಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post