No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ವಾವಲಂಬಿಯಾಗಿ ಮಹಿಳೆಯರು ಮುಂದೆ ಬರಲು ಸಚಿವ ನಿರಾಣಿ ಕರೆ

ನವೆಂಬರ್ 18, 2021 ರಂದು ಅಂತಾರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ಕಾರ್ಯಕ್ರಮ

kalpa News by kalpa News
October 14, 2021
in ಬೆಂಗಳೂರು ನಗರ
0
ಸ್ವಾವಲಂಬಿಯಾಗಿ ಮಹಿಳೆಯರು ಮುಂದೆ ಬರಲು ಸಚಿವ ನಿರಾಣಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಹಿಳೆಯರು ‌ಸ್ವಂತ ಉದ್ಯಮಗಳನ್ನು ‌ಆರಂಭಿಸಲು ಮುಂದಾದರೆ ಸರ್ಕಾರದಿಂದ ‌ಎಲ್ಲಾ ‌ರೀತಿಯ ನೆರವು ‌ನೀಡಲು‌ ಸಿದ್ದ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್‌ ಆರ್ ನಿರಾಣಿ‌ ಅವರು ಆಶ್ವಾಸನೆ ‌ನೀಡಿದರು.

ಬೆಂಗಳೂರಿನ ‌ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ನಡೆದ ‘ಕೈಗಾರಿಕಾ ‌ಆದಾಲತ್’ ಕಾರ್ಯಕ್ರಮದ ವೇಳೆ ‌ನವೆಂಬರ್ 18 ರಂದು ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ನಡೆಯಲಿರುವ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮದ ‘ಕೈಪೀಡಿ’ ಬಿಡುಗಡೆ ಮಾಡುವ ಮೂಲಕ ಮಹಿಳಾ ಉದ್ಯಮಿಗಳಿಗೆ ಸಚಿವರು ಭರವಸೆ ನೀಡಿದರು.

ಪ್ರತಿಯೊಬ್ಬ ಮಹಿಳಾ ಉದ್ಯಮಿಗಳು ಸ್ವಾವಲಂಬನೆಯಾಗಬೇಕು ಎಂಬುದು ‌ನಮ್ಮ‌ ಸರ್ಕಾರದ ಮುಖ್ಯ ‌ಗುರಿಯಾಗಿದೆ. ಕೇಂದ್ರ ಮತ್ತು ‌ರಾಜ್ಯಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ‌ಮಹಿಳಾ ಉದ್ಯಮಿಗಳ ಸಂಘಗಳ (UBUNTU) ಒಕ್ಕೂಟದ ನಿಯೋಗದೊಂದಿಗೆ ಸಂವಾದ ನಡೆಸಿದ ಸಚಿವ ನಿರಾಣಿ ಅವರು, ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ನಿಮ್ಮ ಉದ್ಯಮಕ್ಕೆ ‌ನಮ್ಮ ಇಲಾಖೆಯಿಂದ ‌ಏನೇನು ನೆರವು ಬೇಕೋ ಎಲ್ಲವನ್ನೂ ‌ಒದಗಿಸಲು‌ ಸಿದ್ದ ಎಂದು ‌ವಾಗ್ದನ‌ ಮಾಡಿದರು.

“ನಮ್ಮ ಸರ್ಕಾರವು ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ. ನಾವು ಮಹಿಳಾ ಉದ್ಯಮಿಗಳಿಗೆ ಸಹಕಾರ ಮತ್ತು ಬೆಂಬಲವನ್ನು ನೀಡುತ್ತೇವೆ.ಜೊತೆಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಾಯವನ್ನು ನೀಡುತ್ತೇವೆ. ಮಹಿಳೆಯರನ್ನು ಸಬಲೀಕರಣಗೊಳಿಸುವುದು ಎಂದರೆ,ನಮ್ಮ ಸಮಾಜವನ್ನು ಬಲಗೊಳಿಸಿದಂತೆ ಎಂದು ನಾವು ಭಾವಿಸುತ್ತೇವೆ” ಎಂದರು.

ಮಹಿಳಾ ಉದ್ದಿಮೆದಾರರ ಸಂಘಗಳ UBUNTU ಒಕ್ಕೂಟವು ‌ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯ ಮಾಡುತ್ತೀರುವುದಕ್ಕೆ‌ ಯಶಸ್ವಿ ಕೈಗಾರಿಕೋದ್ಯಮಿಯೂ ಆಗಿರುವ ಸಚಿವ ಮುರುಗೇಶ್ ನಿರಾಣಿ, ರಾಜ್ಯವು ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ. ಇದು ಉಪಯೋಗವಾದರೆ ಮಾತ್ರ ಸಾರ್ಥಕವಾಗುತ್ತದೆ ಎಂದು ‌ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ನೇತೃತ್ವದ UBUNTU ಅನ್ನು ನಾನು ಅಭಿನಂದಿಸುತ್ತೇನೆ, ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿದ್ದಕ್ಕಾಗಿ, ಅವರು ಯಶಸ್ಸನ್ನು ಸಾಧಿಸಲು ಸಹಾಯ ಮಾಡಿದ್ದಾರೆ. ಕರ್ನಾಟಕವು ಮಹಿಳಾ ಉದ್ಯಮಿಗಳಿಗೆ ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ ಎಂದು ‌ತಿಳಿಸಿದರು.

ನಮ್ಮ ಸರ್ಕಾರವು ಕೈಗಾರಿಕೆಗಳನ್ನು ಉತ್ತೇಜಿಸಲು ಸಬ್ಸಿಡಿಗಳು ಮತ್ತು ಪ್ರೋತ್ಸಾಹಕಗಳನ್ನು ಒಳಗೊಂಡಂತೆ ಅನೇಕ ರಿಯಾಯಿತಿಗಳನ್ನು ನೀಡುತ್ತದೆ. ನಾವು ಮಹಿಳಾ ಉದ್ಯಮಿಗಳಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡಲು ಬದ್ಧರಾಗಿದ್ದೇವೆ ಎಂದು ಸಚಿವೆ ನಿರಾಣಿ ಭರವಸೆ ನೀಡಿದರು.

‘ಟುಗೆದರ್ ವಿ ಗ್ರೋ ಕಾರ್ಯಕ್ರಮ’ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ, ಮಹಿಳಾ ಉದ್ಯಮಿಗಳ ಒಕ್ಕೂಟದ UBUNTU ಒಕ್ಕೂಟದ ಅಧ್ಯಕ್ಷರು ಇತ್ತೀಚೆಗೆ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಮಹಿಳಾ ಉದ್ಯಮಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು. ಅವರು ನವೆಂಬರ್ 18, 2021 ರಂದು ಅಂತಾರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ಇಲ್ಲಿ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಹಿಳಾ ಉದ್ಯಮಿಗಳನ್ನು ಪೋಷಿಸಲು 30 ಕ್ಕೂ ಹೆಚ್ಚು ಸಂಘಗಳು ಮತ್ತು ಅವುಗಳ 13,000 ಸದಸ್ಯರನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniNews in KannadaNews KannadaState Newsಬೆಂಗಳೂರುಸಚಿವ ಮುರುಗೇಶ್ ನಿರಾಣಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಾಯ ಹಸ್ತ ಚಾಚಿದ ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ ಸದಸ್ಯರು…

Next Post

ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

kalpa News

kalpa News

Next Post
ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL