No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಪ್ತಪದಿ ಯೋಜನೆ ಮರುಚಾಲನೆಗೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ

kalpa News by kalpa News
April 14, 2022
in ಬೆಂಗಳೂರು ನಗರ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೋವಿಡ್‌ Covid ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಸಚಿವೆ ಶಶಿಕಲಾ ಜೊಲ್ಲೆ Minister Shashikala Jolle ಆದೇಶ ಹೊರಡಿಸಿದ್ದಾರೆ.

ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ” ಯೋಜನೆಯನ್ನು ಪ್ರಾರಂಭಿಸಿತ್ತು. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷ.

ಕೋವಿಡ್‌ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಏಪ್ರಿಲ್‌ 28, 2022 ಮತ್ತು ಮೇ 11 ಮತ್ತು 25, 2022 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ.
-ಸಚಿವೆ ಶಶಿಕಲಾ ಜೊಲ್ಲೆ

ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನಲೆಯಲ್ಲಿ, ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ. ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Also read: ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ



ಈ ಹಿನ್ನಲೆಯಲ್ಲಿ ಏಪ್ರಿಲ್‌ ಮತ್ತು ಮೇ, 2022 ರ ಆಯ್ದ ಏ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್‌ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ – ಸಪ್ತಪದಿ ನಡೆಸಲು ಅದೇಶಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreCovidKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shashikala JolleNewsinKannadaNewsKannadaState Newsಕೋವಿಡ್ಬೆಂಗಳೂರುಸಚಿವೆ ಶಶಿಕಲಾ ಜೊಲ್ಲೆ
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

Next Post

ಪ್ರಧಾನಿ ಕನಸು ನನಸು: ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ – ಬಿ.ಸಿ. ಪಾಟೀಲ್

kalpa News

kalpa News

Next Post

ಪ್ರಧಾನಿ ಕನಸು ನನಸು: ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ - ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL