No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಡವರಿಗೆ ಅನ್ನ, ವಸತಿ, ಆರೋಗ್ಯ, ಉದ್ಯೋಗ: ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಸಚಿವ ವಿ.ಸೋಮಣ್ಣ ಭರವಸೆ

kalpa News by kalpa News
June 19, 2021
in ಬೆಂಗಳೂರು ನಗರ
0
ಬಡವರಿಗೆ ಅನ್ನ, ವಸತಿ, ಆರೋಗ್ಯ, ಉದ್ಯೋಗ: ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಸಚಿವ ವಿ.ಸೋಮಣ್ಣ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವ ಬದ್ಧತೆಯಂತೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಚಾಲಕರು ಮೊದಲಾದ ಆರ್ಥಿಕವಾಗಿ ಹಿಂದುಳಿದವರು ಹಾಗೂ ಬಡವರಿಗೆ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಮತ್ತು ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಿಕೊಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಸಚಿವ ವಿ.ಸೋಮಣ್ಣ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಯುವನಾಯಕ ಡಾ.ಅರುಣ್ ಸೋಮಣ್ಣ ಅವರೊಂದಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರ ವಾರ್ಡಿನಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.

ಕೋವಿಡ್ ಮೂರನೆ ಅಲೆ ಎದುರಿಸಲು ಸಜ್ಜಾಗಿರುವುದಾಗಿ ಹೇಳಿದ ಸಚಿವರು ಮಾರೇನಹಳ್ಳಿಯಲ್ಲಿ 70 ಹಾಸಿಗೆಗಳ ಐಸಿಯು ಆಸ್ಪತ್ರೆಯನ್ನು ಇನ್ನು ಎರಡು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಗೋವಿಂದರಾಜನಗರ ಕ್ಷೇತ್ರದಲ್ಲಿ ಜನ ಸಾಂದ್ರತೆ ಹೆಚ್ಚಿರುವುದರಿಂದ ಸರಸ್ವತಿನಗರದಲ್ಲಿ ಮತ್ತೊಂದು ಪೊಲೀಸ್ ಠಾಣೆ ಆರಂಭಿಸಲು ಗೃಹ ಸಚಿವರು ಸಮ್ಮತಿಸಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.

ದಣಿವರಿಯದ ಮಹಾನ್ ನಾಯಕ:
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಶಾಸಕ ವಿ.ಸೋಮಣ್ಣ ಕ್ರಿಯಾಶಾಲಿಗಳಾಗಿ ಈ ಕ್ಷೇತ್ರದ ಜನರ ಸೇವೆ ಮಾಡುವಲ್ಲಿ ನಿರತರಾಗಿದ್ದಾರೆ, ಅವರು ದಣಿವರಿಯದ ನಾಯಕರು, ದೇವರು ಮೆಚ್ಚುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸೋಮಣ್ಣನವರ ಕಾರ್ಯದಕ್ಷತೆಯಿಂದ ಗೋವಿಂದರಾಜನಗರ ಕ್ಷೇತ್ರದಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಲಾಗಿದೆ, ರಾಜ್ಯದ ಆಸ್ಪತ್ರೆಗಳಲ್ಲಿಂದು 24,000 ಆಮ್ಲಜನಕ ಸೌಲಭ್ಯದ ಹಾಸಿಗೆಗಳು ಲಭ್ಯವಿದೆ, 5000 ವೆಂಟಿಲೇಟರ್ ಬೆಡ್’ಗಳನ್ನು ಸಜ್ಜುಗೊಳಿಸಲಾಗಿದೆ, ಮೂರನೆ ಅಲೆ ಎದುರಾದಲ್ಲಿ ಅದನ್ನು ಎದುರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಯುವನಾಯಕ ಡಾ.ಅರುಣ್ ಸೋಮಣ್ಣ, ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಕೆ.ಉಮೇಶ್ ಶೆಟ್ಟಿ, ದಾಸೇಗೌಡ, ಶ್ರೀಮತಿ ಶಂಕುತಲ ಡೊಡ್ಡಲಕ್ಕಪ್ಪ, ಜಯರತ್ನ, ಪಲ್ಲವಿ ಚನ್ನಪ್ಪ, ವಾಗೀಶ್, ಸಿದ್ಧಾರ್ಥ್, ಶ್ರೀಧರ್, ಮೋಹನ್ ಕುಮಾರ್, ಗೋವಿಂದರಾಜನಗರ ಮಂಡಲ ಅಧ್ಯಕ್ಷರಾದ ವಿಶ್ವನಾಥಗೌಡ ಹಾಗೂ ಕೊಳಚೆ ನಿರ್ಮೂಲನ ಮಂಡಳಿ ನಿರ್ದೇಶಕ ಕ್ರಾಂತಿರಾಜು ಮುಂತಾದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidHome Minister Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaMinister SomannaNews in KannadaNews KannadaState Newsಕೋವಿಡ್ಗೃಹ ಸಚಿವ ಬಸವರಾಜ ಬೊಮ್ಮಾಯಿಬೆಂಗಳೂರುಸಚಿವ ವಿ. ಸೋಮಣ್ಣ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಿಡನೆಡುವ ಮೂಲಕ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

Next Post

ರಸ್ತೆ ಕುಸಿತ ಸಂಭವ: ವಾಹನ ಸಂಚಾರ ನಿಷೇಧಿಸಿ ಡಿಸಿ ಶಿವಕುಮಾರ್ ಆದೇಶ

kalpa News

kalpa News

Next Post
ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ರಸ್ತೆ ಕುಸಿತ ಸಂಭವ: ವಾಹನ ಸಂಚಾರ ನಿಷೇಧಿಸಿ ಡಿಸಿ ಶಿವಕುಮಾರ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL