ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾಗಿ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳು ಮಲೆನಾಡು ಪ್ರದೇಶವಾಗಿದ್ದು. ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು, IT-BT ನೌಕರರು Work from home ಕರ್ತವ್ಯ ನಿರ್ವಹಿಸಲು ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮೊಬೈಲ್ ನೆಟ್ ವರ್ಕ್ ಸಂಪರ್ಕ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಸಹಬಾಗಿತ್ವದಲ್ಲಿ (Cost Sharing) ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚಿಸಿ, ಮನವಿ ಮಾಡಿದರು.
ಈ ಸಂಧರ್ಭದಲ್ಲಿ IT-BT ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಮಣರೆಡ್ಡಿ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	




 Loading ...
 Loading ... 
							



 
                
Discussion about this post