No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಒತ್ತಾಯ

kalpa News by kalpa News
March 24, 2022
in ಬೆಂಗಳೂರು ನಗರ
0
ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶಾಸಕ ರಘುಪತಿ ಭಟ್ MLA Raghupathi Bhat ಒತ್ತಾಯ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗದ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ಕೆ. ರಘುಪತಿ ಭಟ್ ಒತ್ತಾಯಿಸಿದರು.

Also read: ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಲು ಅವಕಾಶವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಿ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಇರುವ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಸುಗಮಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಕರಾವಳಿ ಭಾಗದಲ್ಲಿ ಮರಳು ತೆಗೆಯುವಲ್ಲಿ ಇರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.

ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಹಾಗೂ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಭರವಸೆ ನೀಡಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ರಾಮಮನೋಹರ ಪ್ರಸನ್ನ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Raghupathi BhatNewsinKannadaNewsKannadaState Newsಬೆಂಗಳೂರುಶಾಸಕ ರಘುಪತಿ ಭಟ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಲು ಅವಕಾಶವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Next Post

ಯುವಕರಲ್ಲಿ ಸದೃಢ ಆಲೋಚನಾ ಕ್ರಮ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಮಂಜುನಾಥ್ ಕದಂ

kalpa News

kalpa News

Next Post
ಯುವಕರಲ್ಲಿ ಸದೃಢ ಆಲೋಚನಾ ಕ್ರಮ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಮಂಜುನಾಥ್ ಕದಂ

ಯುವಕರಲ್ಲಿ ಸದೃಢ ಆಲೋಚನಾ ಕ್ರಮ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಮಂಜುನಾಥ್ ಕದಂ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!