Read - 2 minutes
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಎಮ್‌ಎಸ್‌ಐಎಲ್ ಕೇಂದ್ರ ಕಛೇರಿ ಅಧಿಕಾರಿಗಳು, ಇಂದು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಹೆಚ್. ಹಾಲಪ್ಪ MLA Halappa ಅವರಿಗೆ, ಹೊಸ ವರ್ಷಕ್ಕೆ ಶುಭಾಶಯ ಕೋರಿದರು,
ಈ ಸಂದರ್ಭದಲ್ಲಿ ಅವರು 2023ನೇ ಸಾಲಿನ ನಿಗಮದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿದರು. ಎಮ್‌ಡಿ ವಿಕಾಸ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post