No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

“ಮೈ ಹೀರೋ” ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

kalpa News by kalpa News
April 24, 2023
in ಬೆಂಗಳೂರು ನಗರ
0
“ಮೈ ಹೀರೋ” ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಎ ವಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ನಿರ್ಮಿಸುತ್ತಿರುವ ” ಮೈ ಹೀರೋ ” ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಮೊದಲ ಹಂತದಲ್ಲಿ ಮೂಡಗೆರೆ, ಚಿಕ್ಕಮಗಳೂರು, ದೇವರಮನೆ ಬೆಟ್ಟಗುಡ್ಡ ಸೌಂದರ್ಯದ ನಡುವೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದ ತಂಡ ಚಿತ್ರಕತೆಯ ಸನ್ನಿವೇಶಕ್ಕೆ ಸಂಬಂಧಪಟ್ಟ ದೃಶ್ಯಗಳಿಗಾಗಿ ಮದ್ಯಪ್ರದೇಶಕ್ಕೆ ತೆರಳಿತ್ತು. ಮಧ್ಯಪ್ರದೇಶದಲ್ಲಿರುವ ಮಹೇಶ್ವರ್, ಇಂಡೋರ್, ಮಾಂಡೋ, ಉಜೈನ್, ಪಾತಾಲ್ ಪಾನಿ, ಹಾಗೂ ಹಲವಾರು ಐತಿಹಾಸಿಕ ಸ್ಥಳಗಳಲ್ಲಿ ಸುಮಾರು ಹದಿನೈದು ದಿನಗಳ ಕಾಲ ಚಿತ್ರೀಕರಣ ನಡೆಸಿದೆ.
ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ ಇದಾಗಿದೆ. ನಾಲ್ಕು ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಹಿರಿಯ ನಟ ದತ್ತಣ್ಣ, ಕಿರುತೆರಯಲ್ಲಿ ಜನರ ಮನಸ್ಸನ್ನು ಗೆದ್ದಿರುವ ಅಂಕಿತ ಅಮರ್ ಮತ್ತು ಬಾಲಿವುಡ್ ನ ಖ್ಯಾತ ಹಾಸ್ಯ ನಟರಾದ ಕ್ಷಿತೀಜ್ ಪವಾರ್ ಹಾಗೂ ಮಕ್ಕಳು ನಟನೆ ಮಾಡಿದ್ದಾರೆ.

ಖ್ಯಾತ ಬಹುಭಾಷಾ ನಟರಾದ ಪ್ರಕಾಶ್ ಬೆಳವಾಡಿ , ನಿರಂಜನ ದೇಶಪಾಂಡೆ, ಕಾಂತಾರ ಖ್ಯಾತಿಯ ನವೀನ್ ಬೋಂಡಲ್, ವೇದ ಖ್ಯಾತಿಯ ತನುಜ, ಕಿಲಾಡಿಗಳು ಸಿನೇಮಾ ನಿರ್ದೇಶಕರಾದ ಹರಿಹರನ್ ಬಿಪಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಮನ ಗೆದ್ದಿರುವ ಸಿದ್ದು ಮಂಡ್ಯ ‘ಮೈ ಹಿರೋ’ ಚಿತ್ರಕ್ಕೆ ಕೈ ಜೋಡಿಸಿ ಹೊಸಹುರುಪು ತಂದಿದ್ದಾರೆ.
ಈ ಚಿತ್ರದಲ್ಲಿ ಎರಡು ಕನ್ನಡ, ಒಂದು ಹಿಂದಿ ಹಾಗೂ ಒಂದು ಇಂಗ್ಲೀಷ್ ಹಾಡುಗಳು ಇರಲಿವೆ. ಇಂಗ್ಲಿಷ್ ಹಾಡುಗಳನ್ನು ಯುಎಸ್ ನ ಖ್ಯಾತ ಸಂಗೀತ ನಿರ್ದೇಶಕರೆ ಸಂಯೋಜಿಸಲಿದ್ದಾರೆ. ಯು ಎಸ್ ನಲ್ಲಿ ಒಂದು ಹಾಡಿನ ಚಿತ್ರೀಕರಣ ಮತ್ತು ಐದು ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು ಹಾಲಿವುಡ್ ಖ್ಯಾತ ನಟರೊಬ್ಬರು ಪಾತ್ರ ನಿರ್ವಹಿಸಲಿದ್ದು, ಅವರ ಜೊತೆ ಮಾತುಕತೆ ನಡೆದಿದೆ ಇದೀಗ ಚಿತ್ರೀಕರಣ ಮುಗಿಸಲಾದ ಪೋರ್ಷನ್ ಗೆ ಡಬ್ಬಿಂಗ್ ಕಾರ್ಯ ನಡೆಸಿದ್ದೇವೆ ಎಂದು ನಿರ್ದೇಶಕ ಅವಿನಾಶ್ ವಿಜಯಕುಮಾರ್ ತಿಳಿಸಿದರು.

Also read: ಭದ್ರಾವತಿ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ನಿರಾಯಾಸ ಗೆಲುವು: ಮಾಜಿ ಡಿಸಿಎಂ ಈಶ್ವರಪ್ಪ

ಗಗನ್ ಬಧಾರಿಯಾ ಸಂಗೀತ , ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣ, ಕಥೆ, ಚಿತ್ರಕಥೆಯನ್ನು ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ಹಾಗೂ ಮುತ್ತುರಾಜ್ ಟಿ,. ಎ.ವಿ.ಸ್ಟುಡಿಯೋ ಸಂಭಾಷಣೆ ಬರೆದಿದ್ದಾರೆ , ಪಿಆರ್ ಓ ಸುಧೀಂದ್ರ ವೆಂಕಟೇಶ್, ಪತ್ರಿಕಾ ಸಂಪರ್ಕ ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಗಿ, ಸಂಕಲನ ಮುತ್ತುರಾಜ್ ಟಿ, ನಿರ್ಮಾಣ ನಿರ್ವಹಣೆ ಹರಿಹರನ್ ಬಿ.ಪಿ. ಮೊದಲಾದವರು ತಂತ್ರಜ್ಞರಲ್ಲದೆ ಹಾಲಿವುಡ್‌ನ ತಂತ್ರಜ್ಞರು ಸಹ ಚಿತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಮಾಜಿ ಡಿಸಿಎಂ ಈಶ್ವರಪ್ಪ

Next Post

ಪಿಯು ಫಲಿತಾಂಶ: ಡಿವಿಎಸ್ ಸ್ವತಂತ್ರ ಕಾಲೇಜಿನ ಉಮಾ ಅವರಿಗೆ ಉತ್ತಮ ಅಂಕ

kalpa News

kalpa News

Next Post
ಪಿಯು ಫಲಿತಾಂಶ: ಡಿವಿಎಸ್ ಸ್ವತಂತ್ರ ಕಾಲೇಜಿನ ಉಮಾ ಅವರಿಗೆ ಉತ್ತಮ ಅಂಕ

ಪಿಯು ಫಲಿತಾಂಶ: ಡಿವಿಎಸ್ ಸ್ವತಂತ್ರ ಕಾಲೇಜಿನ ಉಮಾ ಅವರಿಗೆ ಉತ್ತಮ ಅಂಕ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL