No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2023
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ನಾಡಹಬ್ಬ ದಸರಾ Nadahabba Dasara ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.
ವಿಶಿಷ್ಟ ದೀಪಾಲಂಕಾರ
ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:
ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.
ವಸ್ತು ಪ್ರದರ್ಶನ
ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

Also read: ಆ.5ರಂದು ಮುಖ್ಯಮಂತ್ರಿ ಅವರಿಂದ ‘ಗೃಹ ಜ್ಯೋತಿ’ಗೆ ಚಾಲನೆ: ಇಂಧನ ಸಚಿವ ಜಾರ್ಜ್‌

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ :
ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.
ಪ್ರವಾಸೋದ್ಯಮಕ್ಕೆ ಒತ್ತು:
ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.
ಏರ್ ಶೋ :
ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

  • ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.
  • ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.
  • ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು
  • ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share213Tweet123Send
Previous Post

ಆ.5ರಂದು ಮುಖ್ಯಮಂತ್ರಿ ಅವರಿಂದ ‘ಗೃಹ ಜ್ಯೋತಿ’ಗೆ ಚಾಲನೆ: ಇಂಧನ ಸಚಿವ ಜಾರ್ಜ್‌

Next Post

ಧರ್ಮಸ್ಥಳ ಯೋಜನೆಯಿಂದ ದೊರಕುವ ನಾಟಿಯಂತ್ರ ಸೌಲಭ್ಯ ಸದುಪಯೋಗಿಸಿಕೊಳ್ಳಿ: ಸುಬ್ರಾಯ್ ನಾಯ್ಕ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧರ್ಮಸ್ಥಳ ಯೋಜನೆಯಿಂದ ದೊರಕುವ ನಾಟಿಯಂತ್ರ ಸೌಲಭ್ಯ ಸದುಪಯೋಗಿಸಿಕೊಳ್ಳಿ: ಸುಬ್ರಾಯ್ ನಾಯ್ಕ್  ಕರೆ

ಧರ್ಮಸ್ಥಳ ಯೋಜನೆಯಿಂದ ದೊರಕುವ ನಾಟಿಯಂತ್ರ ಸೌಲಭ್ಯ ಸದುಪಯೋಗಿಸಿಕೊಳ್ಳಿ: ಸುಬ್ರಾಯ್ ನಾಯ್ಕ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL